ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಸುಟ್ಟ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕುಂದಾದ್ರಿ ಬೆಟ್ಟದಲ್ಲಿ ನಡೆದಿದೆ.
ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ

ಸೋಮವಾರ ಟ್ರೇಕಿಂಗ್ ಗಾಗಿ ತೆರಳಿದ್ದ ತಂಡದಿಂದ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ಆಗುಂಬೆ ಪೊಲೀಸರು ದೌಡಯಿಸಿ ಸ್ಥಳ ಮಹಜರು ಮಾಡಿದ್ದಾರೆ. ಸದ್ಯ ಸಾವಿನ ಹಿಂದೆ ಅನುಮಾನ ಜಾಸ್ತಿಯಾಗಿದ್ದು ಪೊಲೀಸ್ ತನಿಖೆ ನಂತರ ತಿಳಿದು ಬರಬೇಕಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ












