ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಾಲು ಜಾರಿ ಹೊಳೆಗೆ ಬಿದ್ದಿದ್ದ ವ್ಯಕ್ತಿಯ ಮೃತದೇಹ ನಿನ್ನೆ ಸಿಕ್ಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ

ತಾಲೂಕಿನ ಬುಕ್ಕಡಿಬೈಲು ಸಮೀಪದ ಮಿನಿಗರಡಿಯ ಚಂದ್ರೆ ಗೌಡ (58) ಎಂಬುವವರು ಕಳೆದ ಗುರುವಾರ (28.08.2025) ದಂದು ಮನೆಗೆ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದಿದ್ದರು. ನಿನ್ನೆ ಅವರ ಮೃತದೇಹ ಪತ್ತೆಯಾಗಿದೆ.
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ












