ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪ್ರವಾಹದ ನೀರಿನಲ್ಲಿ ಅಪರಿಚಿತ ಶವವೊಂದು ತೇಲಿ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.
ಇದನ್ನೂ ಓದಿ: 60% ಅಂಕ ಪಡೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್

ಶೃಂಗೇರಿಯ ಗಾಂಧಿ ಮೈದಾನದಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದ್ದು, ಈ ಕುರೊತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಎಚ್ಚರಿಕೆ; ಪಿಎಂ ಕಿಸಾನ್ ಹಣ 110 ಕೋಟಿ ವಂಚನೆ!












