ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ರೈಲ್ವೆ ನಿಲ್ದಾಣದಲ್ಲಿ ಅಪರಿಚಿತನ ಶವ ಪತ್ತೆಯಾಗಿದೆ.
ಇದನ್ನೂ ಓದಿ: ಬಿಹಾರ ಚುನಾವಣೆ ಫಲಿತಾಂಶ; ಅಭೂತಪೂರ್ವ ಜಯದತ್ತ ಹೆಜ್ಜೆ ಹಾಕಿದ ಎನ್ಡಿಎ

ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿ ಕ್ರೀಮ್ ಬಣ್ಣದ ನೀಲಿ ಗೆರೆಗಳಿರುವ ತುಂಬು ತೋಳಿನ ಶರ್ಟ್ ಧರಿಸಿದ್ದು, ಈ ವ್ಯಕ್ತಿ ಯಾರು ಎಂಬುದು ತಿಳಿದು ಬಂದಿಲ್ಲ. ಬೀರೂರು ರೈಲ್ವೆ ಪೊಲೀಸರು ಮೃತದೇಹವನ್ನು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದಾರೆ.
ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇನ್ನಿಲ್ಲ












