
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) KSRTC ಬಸ್ ಬ್ರೇಕ್ ಫೇಲ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಆಲ್ದೂರು ಸಮೀಪದ ಶಂಕರ ಫಾಲ್ಸ್ ಬಳಿ ಭಾನುವಾರ ಬೆಳಿಗ್ಗೆ ಶೃಂಗೇರಿಗೆ ತೆರಳುತ್ತಿದ್ದ KSRTC ಬಸ್ ಬ್ರೇಕ್ ಫೇಲ್ ಆಗಿದ್ದು, ಅದೃಷ್ಟವಶ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ನಿಂದ ಶೃಂಗೇರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ 52 ಜನ ಪ್ರಯಾಣಿಕರಿದ್ದು, ಶಂಕರ ಫಾಲ್ಸ್ ಬಳಿ ಬಸ್ ಬ್ರೇಕ್ ಫೇಲ್ ಆಗಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅವಘಡ ತಪ್ಪಿದಂತಾಗಿದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ













