bulletin News : ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಕೈ ಮಾಜಿ ಸಚಿವ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಯಾರು ಈ ಕೈ ಸಚಿವನ ಪುತ್ರ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕಾಫಿನಾಡಿನಲ್ಲಿ ಕೈ ಸಚಿವನ ಪುತ್ರನಿಂದಲೇ ವರದಕ್ಷಿಣೆ ಕಿರುಕುಳ ಆರೋಪ

2.) ನಮಸ್ಕಾರ ದೇವ್ರು ಅಂತ ಹೇಳ್ತಾ ದೇಶ ದೇಶ ಸುತ್ತುತ್ತಿರೋ ಕನ್ನಡದ ಖ್ಯಾತ ಯೂಟ್ಯೂಬರ್ ಡಾ. ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್ ಇದೀಗ ಅಫ್ರೀಕಾದ ಸೊಮಾಲಿಲ್ ಲ್ಯಾಂಡ್ ದೇಶದಲ್ಲಿದ್ದಾರೆ. ಅಲ್ಲಿಂದಲೇ ವೀಡಿಯೋ ಅಪ್ಲೋಡ್ ಮಾಡ್ತಿರೋ ಡಾ. ಬ್ರೋ ಅಲ್ಲಿ ಜನರ ಕಲ್ಚರ್, ಭಾಷೆ, ಜೀವನ ಶೈಲಿ ಕುರಿತಂತೆ ವಿವರಿಸಿದ್ದಾರೆ. ಏನೆಂದು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇನ್ಮುಂದೆ ಕಾಡಿನ ರಾಜ ಸಿಂಹ ಅಲ್ಲ..!; ಚಿರತೆಗೆ ಕಾಡಿನ ರಾಜನ ಪಟ್ಟ.. ಏನಿದು ಹೊಸ ಬೆಳವಣಿಗೆ

3.) ಕಾಫಿನಾಡ ಬರಕ್ಕೆ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.   ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕಾಫಿನಾಡ ಬರಕ್ಕೆ ಮತ್ತೊಬ್ಬ ರೈತ ಆತ್ಮಹತ್ಯೆ;  ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣು

4.) ಪ್ರಸಿದ್ದ ಉದ್ಯಮಿ ವಿ.ಆರ್.ಎಲ್  ಮೂಲಕ ಪರಿಚಿತರಾಗಿರುವ ಸಂಕೇಶ್ವರ ನೇತೃತ್ವದ ಹೆಸರಾಂತ “ದಿಗ್ವಿಜಯ ವಾಹಿನಿ ಈಗ ಅರ್ನಾಬ್ ಗೋಸ್ವಾಮಿ ಪಾಲಾಗಿದೆ. ಏನಿದು ಸುದ್ದಿ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಅರ್ನಬ್ ಗೋಸ್ವಾಮಿ ಪಾಲಾದ ಕನ್ನಡ ಖ್ಯಾತ ಸುದ್ದಿವಾಹಿನಿ

5.) ಕೆ.ಆರ್.ಎಸ್ ಪಕ್ಷದಿಂದ ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಶ್ವಾನವೊಂದು ಪಕ್ಷದ ಕಾರ್ಯಕರ್ತರ ಜೊತೆ ಹೆಜ್ಜೆ ಹಾಕುತ್ತಾ ಎಲ್ಲಾರ ಗಮನ ಸೆಳೆದಿದೆ.ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಸೌಜನ್ಯಾ ಪರ ಪಾದಯಾತ್ರೆ; 70 ಕಿ.ಮೀ. ಪಾದಯಾತ್ರೆ ಮಾಡಿದ ಶ್ವಾನ

6.) ಚಂದ್ರನ ಮೇಲೆ ಆಮ್ಲಜನಕ ಇರುವುದನ್ನು ಖಾತ್ರಿಪಡಿಸಿರುವ ರೋವರ್ ಪ್ರಜ್ಞಾನ್ ತನ್ನ ಕಾರ್ಯವನ್ನು ಮುಂದುವರೆಸಿದೆ. ಚಲನೆಯ ದೃಶ್ಯವನ್ನು ಲ್ಯಾಂಡರ್ ಇಮೇಜರ್ ಕ್ಯಾಮೆರದಿಂದ ಸೆರೆ ಹಿಡಿದಿದ್ದು ಇಸ್ರೋ ಸಂಸ್ಥೆಯು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಚ್ಚಿಕೊಂಡಿದೆ. ಏನೆಂದು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಂದ್ರನ ಅಂಗಳಕ್ಕಿಳಿದ ರೋವರ್ ಪ್ರಜ್ಞಾನ್; ರೋವರ್ ಚಲನೆಯ ಮತ್ತೊಂದು ವಿಡಿಯೊವನ್ನು ಹಂಚಿಕೊಂಡ ಇಸ್ರೋ

7.)  ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಯಾಕೆ ಈ ಆದೇಶ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಸಂಸದ ಸ್ಥಾನದಿಂದ ಅನರ್ಹ; ಅಂದು ಮಾಡಿದ ಒಂದು ಯಡವಟ್ಟಿನಿಂದ MP ಸ್ಥಾನವೇ ಹೋಯ್ತು!

8.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಯಾವ ಮಾರುಕಟ್ಟೆಯಲ್ಲಿ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-01.09.2023

9.) ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಹಾಗಾದರೆ ಎಷ್ಟಿದೆ ಬೆಲೆ?  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಆಭರಣ ಕೊಳ್ಳೋ ಪ್ಲ್ಯಾನ್‌ ಇದ್ಯಾ..?;  ಬೆಲೆ ವಿವರ ಹೀಗಿದೆ..

10.) ಆಟೋದಲ್ಲಿ ಒಣ ಗಾಂಜಾ ಇಟ್ಟಕೊಂಡಿದ್ದ ಆರೋಪದ ಮೇಲೆ ಆಟೋ ಚಾಲಕನನ್ನು ಬಂಧಿಸಿರುವ ಘಟನೆ  ನಡೆದಿದೆ. ಯಾರು ಈ ಆಟೋ ಚಾಲಕ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಎನ್.ಆರ್.ಪುರ; ಗಾಂಜಾ ಸೇವಿಸಿದ್ದ ಆರೋಪದಡಿ ಆಟೋ ಚಾಲಕ ವಶಕ್ಕೆ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.