bulletin News : ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಡ್ಯೂಟಿ ಮುಗೀತು ಬೇರೆಯವರು ಪೆಟ್ರೋಲ್ ಹಾಕ್ತಾರೆ ಎಂದಿದ್ದಕ್ಕೆ ವಾಹನ ಸವಾರನೊಬ್ಬ ಪೆಟ್ರೋಲ್ ಬಂಕ್ ಸಿಬ್ಬಂದಿಗಳನ್ನ ಅಟ್ಟಾಡಿಸಿ ಹೊಡೆದ ಘಟನೆ ನಡೆದಿದೆ. ಎಲ್ಲಿದ್ದು?  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಪೆಟ್ರೋಲ್ ಬಂಕ್ ಸಿಬ್ಬಂದಿಗಳನ್ನ ಅಟ್ಟಾಡಿಸಿ ಹೊಡೆದ ವಾಹನ ಸವಾರ

2.) ಬೆಂಗಳೂರು: ಏಳು ವರ್ಷಗಳಿಂದ ಕನ್ನಡಿಗರ ಮನೆಮಾತಾಗಿದ್ದ ದಿಗ್ವಿಜಯ ನ್ಯೂಸ್ (dighvijay news;)ಇದೀಗ ರಿಪಬ್ಲಿಕ್ ಕನ್ನಡ ಸುದ್ದಿವಾಹಿನಿಯಾಗಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್ ಸಮೂಹಕ್ಕೆ ಸೇರ್ಪಡೆಯಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಎಂಟ್ರಿ ಕೊಡ್ತಿದ್ದಾಗೆ ಎಲ್ಲಾ ಮಾಧ್ಯಮಗಳಿಗೆ, ರಾಜಕಾರಣಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಅರ್ನಬ್ ಗೋಸ್ವಾಮಿ

3.) ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಆಗಿದ್ದ ಉಮೇಶ್ ಬಂಧನವಾಗಿದ್ದ ಪ್ರಕರಣ ಸಂಬಂಧಿಸಿದಂತೆ ಜೆ.ಎಮ್.ಎಫ್ ನ್ಯಾಯಾಲಯದಿಂದ ಉಮೇಶ್ ಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಜೈಲಿನಿಂದ ಹೊರ ಬರುತ್ತಿದ್ದಂತೆ ಮತ್ತೊಂದು ಪ್ರಕರಣದಲ್ಲಿ ಉಮೆಶ್ ನನ್ನು ಬಂಧಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಜಾಮೀನು ಪಡೆದ ಕಡೂರು ಹಿಂದಿನ ತಹಶೀಲ್ದಾರ್ ಉಮೇಶ್; ಮತ್ತೆ ಅರಣ್ಯ ಅಧಿಕಾರಿಗಳ ವಶಕ್ಕೆ

4.) ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ಬಂಧನ;  ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ ಅಧಿಕಾರಿಗಳು

5.) ಬಿಪಿಎಲ್ ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಿದ್ದವರಿಗೆ ಗೃಹಲಕ್ಷ್ಮಿಯ 2000 ರೂ. ಗಳು ಸಿಗುವುದಿಲ್ಲ ಎಂದು ನಿರಾಸೆಗೊಂಡಿದ್ದ ಮಹಿಳೆಯರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?;  ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?

6.) ಮಳೆಗಾಗಿ ಮಲೆನಾಡಿನ ಜನರು ಹಿಂದಿನ ಸಂಪ್ರದಾಯಕ್ಕೆ ಮಾರು ಹೋಗುತ್ತಿದ್ದಾರೆ.  ಕೆಲವು ಗ್ರಾಮಗಳ ಜನತೆ ಹಿಂದಿನ ಸಂಪ್ರದಾಯ ಆಚರಣೆಗೆ ಮುಂದಾಗಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಕೈಕೊಟ್ಟ ವರುಣದೇವ;  ಮಳೆಗಾಗಿ 37 ವರ್ಷದ ಹಿಂದಿನ ಆಚರಣೆಗೆ ಮುಂದಾದ ಮಲೆನಾಡಿಗರು

7.) ಬೆಳ್ಳಿ ದರದಲ್ಲಿ ಸಹ ಬೆಲೆ ಅಷ್ಟೇ ಇದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಆಭರಣ ಕೊಳ್ಳೋ ಪ್ಲ್ಯಾನ್‌ ಇದ್ಯಾ..?; ಬೆಲೆ ವಿವರ ಹೀಗಿದೆ..02.09.2023

8.) pepper – coffee: ಶನಿವಾರ (02.09.2023) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-02.09.2023

9.) ಕಾರಿದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವ ಕುರಿತು ಎಲ್ಲೆಡೆ ಸುದ್ದಿ ಪ್ರಸಾರವಾಗಿತ್ತು. ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.