bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಆಭರಣ ಕೊಳ್ಳೋರಿಗೆ ಇದೇ ಬೆಸ್ಟ್‌ ಟೈಂ; ಬಂಗಾರದ ದರದಲ್ಲಿ ಮತ್ತಷ್ಟು ಇಳಿಕೆ- 03.10.2023

2.) ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ಪಲ್ಟಿ ಹೊಡೆದು ಕಂದಕಕ್ಕೆ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೊಟ್ಟಿಗೆಹಾರದ ಅತ್ತಿಗೆರೆ ಸಮೀಪ ನಡೆದಿದ್ದು, ಇಬ್ಬರಿಗೆ ತೀವ್ರ ಪೆಟ್ಟಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಆಟೋ

3.) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಟ್ಟದೂರು ಗ್ರಾಮದ ಸತೀಶ್ (47) ಎಂಬುವವರು ಕಾಣೆಯಾಗಿದ್ದು ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ತಿಳಿಸುವಂತೆ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕಾಣೆಯಾಗಿದ್ದಾರೆ | ಗುರುತು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

4.) ಹಿರಿಯ ನಾಗರಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿಸುದ್ದಿಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ನೀಡುವ ಪಿಂಚಣಿ ಹೆಚ್ಚಳ ಮಾಡುತ್ತೇವೆ ಎಂದು ಘೋಷಿಸಿದ್ದರು.ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ

5.) ಶಿವಮೊಗ್ಗದಲ್ಲಿ ಮತ್ತೆ ಅಶಾಂತಿ ವಾತಾವರಣ ನೆಲೆಸಿದ್ದು, ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿರುವ ಗಲಾಟೆ ಪ್ರಕರಣ ಮಲೆನಾಡು ನಗರಿಯಲ್ಲಿ ಆತಂಕ ಮೂಡಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಭಯದ ವಾತಾವರಣ; ಹಿಂದೂಗಳ ಮನೆಗಳೇ ಟಾರ್ಗೆಟ್ ಆಗಿದ್ಯಾ?

6.) ಶೃಂಗೇರಿ ಪಟ್ಟಣದ ಚಪ್ಪರದ ಆಂಜನೇಯ ಸಭಾಂಗಣದಲ್ಲಿ ನಡೆದ ಶೃಂಗೇರಿ ಮಂಡಲದ ಕಾರ್ಯಕರ್ತರ ಸಭೆ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶೃಂಗೇರಿ: ನೂರು ಬೆಡ್ ಆಸ್ಪತ್ರೆ ಹಾಗೂ ಎಲೆಚುಕ್ಕಿ ರೋಗಕ್ಕೆ ಬಜೆಟ್ ನಲ್ಲಿ ಹಣ ಮೀಸಲಿಡದೆ ಶಾಸಕರ ನಿರ್ಲಕ್ಷ್ಯ

7.) ವಾಟ್ಸಾಪ್ ಭಾರತದಲ್ಲಿ ಮತ್ತೆ ಲಕ್ಷಾಂತರ ಖಾತೆಗಳನ್ನು ನಿಷೇಧಿಸಿದೆ. ಬರೋಬ್ಬರಿ 74 ಲಕ್ಷಕ್ಕೂ ಹೆಚ್ಚು ‘ಕೆಟ್ಟ’ ಖಾತೆಗಳ ವಿರುದ್ಧ ಕ್ರಮ ಕೈಗೊಂಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!

8.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕಾಫಿ ಬೆಲೆಯಲ್ಲಿ ಅಲ್ಪ ಬದಲಾವಣೆ;ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-03.10.2023

9.) ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | 03-10-2023

10.) ಮಂಥನ ಚಿಂತನ: ಧರ್ಮ ಮತ್ತು ಜೀವನ ಇವೆರಡೂ ಒಟ್ಟಾಗಿ ಸಾಗಬೇಕು ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮಂಥನ ಚಿಂತನ: ಧರ್ಮ ಮತ್ತು ಜೀವನ ಇವೆರಡೂ ಒಟ್ಟಾಗಿ ಸಾಗಬೇಕು 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.