BULLETIN NEWS LINK: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿನ್ನದ ಬೆಲೆ ಕನಿಷ್ಠ ಮಟ್ಟಕ್ಕೆ; ಬೆಳ್ಳಿಯೂ ಇನ್ನಷ್ಟು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ- 04.10.2023

2.) ಮಂಥನ ಚಿಂತನ: ಧರ್ಮ ಮತ್ತು ಜೀವನ ಇವೆರಡೂ ಒಟ್ಟಾಗಿ ಸಾಗಬೇಕು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮಂಥನ ಚಿಂತನ: ಧರ್ಮ ಮತ್ತು ಜೀವನ ಇವೆರಡೂ ಒಟ್ಟಾಗಿ ಸಾಗಬೇಕು

3.) ಚೀನಾದಿಂದ ಹಣ ಪಡೆದು, ಆ ರಾಷ್ಟ್ರದ ಪರ ಪ್ರಚಾರಾಂದೋಲನ ನಡೆಸಿ, ಭಾರತದ ವಿರುದ್ಧ ವರದಿ ಪ್ರಕಟಿಸಿದ ಆರೋಪದಲ್ಲಿ ನ್ಯೂಸ್‌ಕ್ಲಿಕ್ ವೆಬ್‌ಸೈಟ್ ಸಂಸ್ಥಾಪಕರೂ ಆದ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚೀನಾದಿಂದ ಹಣ ಪಡೆದು ವರದಿ; ನ್ಯೂಸ್‌ಕ್ಲಿಕ್‌ ಸಂಪಾದಕ ಬಂಧನ

4.) ಮಾತೃಭಾಷೆಯಲ್ಲಿ ಸರಳ ಓದು, ಬರಹ ಬರುವವರನ್ನು ಸಾಕ್ಷರರು ಎನ್ನಬಹುದು.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಜಯಪುರ: ಅಹಿಂಸಾತ್ಮಕ ಹೋರಾಟದಿಂದ ದೇಶಪ್ರೇಮದ ಕಿಚ್ಚು: ಸ್ಪಂದನ ಸಂಸ್ಥೆ ಅಧ್ಯಕ್ಷ ಕಿಬ್ಳಿ ಪ್ರಸನ್ನ ಕುಮಾರ್ 

5.) ದಸರಾ ಹಬ್ಬ ಹತ್ತಿರ ಬರುತ್ತಿದಂತೆ ಫ್ಲಿಪ್ ಕಾರ್ಟ್ ಹಾಗೂ ಅಮೆಜಾನ್ ಬಿಗ್ ಬಿಲಿಯನ್ ಡೇಸ್‌ನಲ್ಲಿ ತಮ್ಮ ಡಿಸ್ಕೌಂಟ್ ಹಬ್ಬವನ್ನು ಆರಂಭಿಸುತ್ತಿದೆ. ಈ ಪೈಕಿ ಇ ಕಾಮರ್ಸ್ ಪ್ರಮುಖ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ನಲ್ಲಿ ಐಫೋನ್ ಮೇಲೆ ಅತ್ಯುತ್ತಮ ಡಿಸ್ಕೌಂಟ್ ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಫ್ಲಿಪ್‌ ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ ಭರ್ಜರಿ ಆಫರ್‌; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್‌

6.) ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 04.10.2023 

7.) ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್; ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

8.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-04.10.2023

9.) ಹಿರಿಯ ನಾಗರಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿಸುದ್ದಿಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ನೀಡುವ ಪಿಂಚಣಿ ಹೆಚ್ಚಳ ಮಾಡುತ್ತೇವೆ ಎಂದು ಘೋಷಿಸಿದ್ದರು.ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ

10.) ವಾಟ್ಸಾಪ್ ಭಾರತದಲ್ಲಿ ಮತ್ತೆ ಲಕ್ಷಾಂತರ ಖಾತೆಗಳನ್ನು ನಿಷೇಧಿಸಿದೆ. ಬರೋಬ್ಬರಿ 74 ಲಕ್ಷಕ್ಕೂ ಹೆಚ್ಚು ‘ಕೆಟ್ಟ’ ಖಾತೆಗಳ ವಿರುದ್ಧ ಕ್ರಮ ಕೈಗೊಂಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.