BULLETIN NEWS LINK: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿನ್ನದ ಬೆಲೆಯಲ್ಲಿ ತುಸು ಏರುಪೇರು; ಬೆಳ್ಳಿ ಇನ್ನಷ್ಟು ಅಗ್ಗ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ- 05.10.2023

2.) ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಇಡಿ ದಾಳಿ ಆಗಿದೆ. ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಮುಖಂಡನ ನಿವಾಸದ ಮೇಲೆ ಇಡಿ ದಾಳಿ

3.) ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ

4.) ಸಾಲು ಮರದ ತಿಮ್ಮಕ್ಕ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಪೋಸ್ಟರ್ ವೈರಲ್ ಆಗುತ್ತಿದ್ದು, ನಿಜವಾಗಿಯೂ ಸಾಲುಮರದ ತಿಮ್ಮಕ್ಕ ನಿಧನ ಹೊಂದಿದ್ದಾರ? ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಪೋಸ್ಟರ್ ನ ಸತ್ಯಾಸತ್ಯತೆ ಏನು . ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಸಾಲು ಮರದ ತಿಮ್ಮಕ್ಕ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್; ಸತ್ಯಾಸತ್ಯತೆ ಏನು?; ಈ ಬಗ್ಗೆ ದತ್ತು ಪುತ್ರ ಹೇಳಿದ್ದೇನು?

5.) ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ

6.) ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಕಾಂಗ್ರೆಸ್ ಸರ್ಕಾರ ಶರಣಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಕಾಂಗ್ರೆಸ್ ಸರ್ಕಾರ ಶರಣಾಗಿದೆ: ಜಗದೀಶ್ ಕಾರಂತ್

7.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-05.10.2023

8.) ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 05.10.2023

9.) ದಸರಾ ಹಬ್ಬ ಹತ್ತಿರ ಬರುತ್ತಿದಂತೆ ಫ್ಲಿಪ್ ಕಾರ್ಟ್ ಹಾಗೂ ಅಮೆಜಾನ್ ಬಿಗ್ ಬಿಲಿಯನ್ ಡೇಸ್‌ನಲ್ಲಿ ತಮ್ಮ ಡಿಸ್ಕೌಂಟ್ ಹಬ್ಬವನ್ನು ಆರಂಭಿಸುತ್ತಿದೆ. ಈ ಪೈಕಿ ಇ ಕಾಮರ್ಸ್ ಪ್ರಮುಖ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ನಲ್ಲಿ ಐಫೋನ್ ಮೇಲೆ ಅತ್ಯುತ್ತಮ ಡಿಸ್ಕೌಂಟ್ ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಫ್ಲಿಪ್‌ ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ ಭರ್ಜರಿ ಆಫರ್‌; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್‌

10.) ಚಿಕ್ಕಮಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಸಮಾಧಾನಗೊಂಡು ಜೆಡಿಎಸ್ ಕಾರ್ಯಕರ್ತ ರಾಜೀನಾಮೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಸಮಾಧಾನಗೊಂಡು ಜೆಡಿಎಸ್ ಕಾರ್ಯಕರ್ತ ರಾಜೀನಾಮೆ

11.) ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;  ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.