
1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿನ್ನದ ಬೆಲೆ ಏರುಪೇರು ಮುಂದುವರಿಕೆ;ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ- 06.10.2023

2.) ಬಿಜೆಪಿ ಮಾಜಿ ಸಚಿವ ಡಿ.ಎನ್ ಜೀವರಾಜ್ ವಿರುದ್ಧ 2013 ರಲ್ಲಿ ದಾಖಲಾಗಿದ್ದ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವರಾಜ್ ವಿರುದ್ಧ ಆರೋಪ ಮಾಡಿದ ಮಹಿಳೆಗೆ ಶಿಕ್ಷೆಯಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ನರಸಿಂಹರಾಜಪುರ: ಮಾಜಿ ಸಚಿವ ಜೀವರಾಜ್ ವಿರುದ್ಧ ಆತ್ಯಾಚಾರ ಆರೋಪ; ಮಹಿಳೆಗೆ ಶಿಕ್ಷೆ
3.) ಛಾಯಾಗ್ರಾಹಕರ ಸಂಘದಿಂದ ಛಾಯಾಗ್ರಾಹಕರ ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ತರೀಕೆರೆ ತಾಲ್ಲೂಕು ಛಾಯಾಗ್ರಾಹಕರ ಸಂಘ ಏರ್ಪಡಿಸಿದ್ದರು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ತರೀಕೆರೆ: ಛಾಯಾಗ್ರಾಹಕರ ಸಂಘದಿಂದ ಛಾಯಾಗ್ರಾಹಕರ ಕುಟುಂಬ ಸಮ್ಮಿಲನ ಕಾರ್ಯಕ್ರಮ
4.) ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯ ಕುರಿತಾಗಿ ತಿಳಿಯೋಣ ಬನ್ನಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
5.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-06.10.2023
6.) ಮೇಘಾಲಯ ವಿಜ್ಞಾನಿಗಳ ತಂಡ ಒಂದು ಅಡಿಕೆ ಸಿಪ್ಪೆಯ ನಾರಿನಿಂದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ತಯಾರಿಯಲ್ಲಿ ಭರವಸೆಯ ಹೆಜ್ಜೆಯಿಟ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
7.) ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 06-10-2023
8.) ಸಾಲು ಮರದ ತಿಮ್ಮಕ್ಕ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಪೋಸ್ಟರ್ ವೈರಲ್ ಆಗುತ್ತಿದ್ದು, ನಿಜವಾಗಿಯೂ ಸಾಲುಮರದ ತಿಮ್ಮಕ್ಕ ನಿಧನ ಹೊಂದಿದ್ದಾರ? ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಪೋಸ್ಟರ್ ನ ಸತ್ಯಾಸತ್ಯತೆ ಏನು . ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
9.) ದಸರಾ ಹಬ್ಬ ಹತ್ತಿರ ಬರುತ್ತಿದಂತೆ ಫ್ಲಿಪ್ ಕಾರ್ಟ್ ಹಾಗೂ ಅಮೆಜಾನ್ ಬಿಗ್ ಬಿಲಿಯನ್ ಡೇಸ್‌ನಲ್ಲಿ ತಮ್ಮ ಡಿಸ್ಕೌಂಟ್ ಹಬ್ಬವನ್ನು ಆರಂಭಿಸುತ್ತಿದೆ. ಈ ಪೈಕಿ ಇ ಕಾಮರ್ಸ್ ಪ್ರಮುಖ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ನಲ್ಲಿ ಐಫೋನ್ ಮೇಲೆ ಅತ್ಯುತ್ತಮ ಡಿಸ್ಕೌಂಟ್ ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
10.) ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ; ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ














