1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶುಕ್ರವಾರ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್; ಬೆಳ್ಳಿ ಬೆಲೆಗಳ ಇಳಿಕೆ, ಇಲ್ಲಿದೆ ಇವತ್ತಿನ ಹೊಸ ದರ ಪಟ್ಟಿ-08.09.2023

2.) ಅಪ್ರಾಪ್ತ ವಯಸ್ಸಿನ ಮಗನ ಕೈಗೆ ಬೈಕ್ ಕೊಟ್ಟಿದ್ದ ತಂದೆಗೆ ಶಿವಮೊಗ್ಗ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿ ಬಿಗ್ ಶಾಕ್ ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಬೈಕ್ ಓಡಿಸಿ ಸಿಕ್ಕಿ ಬಿದ್ದವನಿಗೆ 25 ಸಾವಿರ ದಂಡ; ಎಚ್ಚರ ನೀವು ಹೀಗೆ ಮಾಡಬೇಡಿ: ಏನಿದು ಕೇಸ್?
3.) ಸ್ಕೂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಮೂಡಿಗೆರೆ; ಸ್ಕೂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಸ್ಕೂಟರ್ ಸವಾರನಿಗೆ ಗಂಭೀರ ಗಾಯ
4.) ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
5.) 3 ಪದಾರ್ಥಗಳೊಂದಿಗೆ ಮನೆಯಲ್ಲೇ ತಯಾರಿಸಬಹುದಾದ ಈ ಸುಲಭವಾದ ಸಿಹಿ ಪಾಕವಿಧಾನವನ್ನು ಪ್ರಯತ್ನಿಸಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ; ಹಬ್ಬಕ್ಕೆ ಈ ಸ್ವೀಟ್ ಮಾಡಿ ನೋಡಿ
6.) ಶುಕ್ರವಾರ (08.09.2023) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-08.09.2023
7.) ಪುರಿ ಉಪ್ಪಿಟ್ಟು ಮಾಡುವುದು ಹೇಗೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
10 ನಿಮಿಷದಲ್ಲೇ ರೆಡಿಯಾಗುತ್ತೆ ಈ ಸ್ಪೆಷಲ್ ತಿಂಡಿ; ನೀವ್ಯಾಕೆ ಟ್ರೈ ಮಾಡ್ಬಾರ್ದು?
8.) ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಓರ್ವ ಹಿಂದು ಯುವತಿ ಮೂವರು ಮುಸ್ಲಿಂ ಯುವಕರ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
9) ಕಾಂಗ್ರೆಸ್ ಸರ್ಕಾರ ಮಹತ್ವದ ಐದು ಉಚಿತ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಅಧಿಕೃತವಾಗಿ ಅನುಷ್ಠಾನಗೊಳ್ಳುವ ಮೂಲಕ ಜನ ಮೆಚ್ಚುಗೆಗೆ ಪಾಶ್ರವಾಗಿದೆ. ಗ್ರಾಮೀಣ ಭಾಗದ ಬಹಳಷ್ಟು ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಮನಸಾರೆ ಮೆಚ್ಚಿದ್ದಾರೆ. ಶಕ್ತಿ ಯೋಜನೆ’ಯಡಿ ರಾಜ್ಯದ ಮಹಿಳೆಯರು ರಾಜ್ಯದ್ಯಂತ ಉಚಿತವಾಗಿ ಪ್ರಯಾಣಿಸಲು ಸರಕಾರ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು
10) ಇನ್ನು ಮುಂದೆ atm ನಿಂದ ಹಣ ಪಡೆಯಬೇಕಾದರೆ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ನ ಅವಶ್ಯಕತೆಯೇ ಬರುವುದಿಲ್ಲ, ಕೈಯಲ್ಲಿ ಮೊಬೈಲ್ ಇದ್ರೆ ನೀವು ಸುಲಭವಾಗಿ ಹಾಗೂ ಸುರಕ್ಷಿತವಾಗಿ ಹಣ ಪಡೆಯಬಹುದು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಭಾರತದಲ್ಲಿ UPI ಎಟಿಎಂ; ಡೆಬಿಟ್ ಕಾರ್ಡ್ ಇಲ್ಲದೆಯೇ ಸ್ಕ್ಯಾನ್ ಮೂಲಕ ಹಣ ವಿಥ್ ಡ್ರಾ ಮಾಡಿ!














