bulletin News Link:
1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
2.) ಸಾಗುವಳಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಿಜವಾದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಯಾರು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್; ಹಕ್ಕುಪತ್ರ ವಿತರಣೆಗೆ ಮಹತ್ವದ ಕ್ರಮ
3.) ಗಣೇಶ ಚತುರ್ಥಿಯಂದು ಇದನ್ನು ಎಲ್ಲರ ಮನೆಯಲ್ಲಿಯೂ ತಯಾರು ಮಾಡುತ್ತಾರೆ. ಕರ್ಚಿಕಾಯಿ, ಕರಂಜಿ, ಗುಜಿಯ ಮತ್ತು ಕಜ್ಜಿಕಾಯಲು ಮುಂತಾದ ವಿವಿಧ ಹೆಸರುಗಳಿಂದ ಜನಪ್ರಿಯವಾಗಿದೆ. ಹಾಗಾದರೆ ಮನೆಯಲ್ಲೇ ಸುಲಭವಾಗಿ ಕರ್ಜಿಗಾಗಿ ತಯಾರಿಸುವುದು ಹೇಗೆ? ಎಂಬುದುನ್ನು ತಿಳಿದುಕೊಳ್ಳೊಣ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
4.) ಶನಿವಾರ (09.09.2023) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.09.2023
5.) ಕಾಫಿ ತೋಟಕ್ಕೆ ನುಗ್ಗಿ ಬೆಳೆ ನಾಶ ಮಾಡುತ್ತಿರುವ ಕಾಡಾನೆ ಹಿಂಡಿನಿಂದ ಬೇಸತ್ತ ರೈತರು, ಸ್ವತಃ ತಾವೇ ಬೆಳೆಯನ್ನು ನಾಶಪಡಿಸಿದ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಕಾಡಾನೆ ಹಿಂಡಿನಿಂದ ಮುಗಿಯಲ್ಲ ಯಾತನೆ; ಕಾಡಾನೆ ದಾಳಿಗೆ ಬೇಸತ್ತು ಸ್ವಯಂ ಬೆಳೆ ನಾಶ ಮಾಡಿದ ರೈತರು
6.) ಶನಿವಾರ (09.09.2023) ಅಡಿಕೆ ರೇಟ್ ಮಾರುಕಟ್ಟೆ ಈ ಕೆಳಗಿನಂತೆ ಇದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 09-09-2023
7.) ಪುರಿ ಉಪ್ಪಿಟ್ಟು ಮಾಡುವುದು ಹೇಗೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
10 ನಿಮಿಷದಲ್ಲೇ ರೆಡಿಯಾಗುತ್ತೆ ಈ ಸ್ಪೆಷಲ್ ತಿಂಡಿ; ನೀವ್ಯಾಕೆ ಟ್ರೈ ಮಾಡ್ಬಾರ್ದು?
8.) ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಓರ್ವ ಹಿಂದು ಯುವತಿ ಮೂವರು ಮುಸ್ಲಿಂ ಯುವಕರ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
9) ಕಾಂಗ್ರೆಸ್ ಸರ್ಕಾರ ಮಹತ್ವದ ಐದು ಉಚಿತ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಅಧಿಕೃತವಾಗಿ ಅನುಷ್ಠಾನಗೊಳ್ಳುವ ಮೂಲಕ ಜನ ಮೆಚ್ಚುಗೆಗೆ ಪಾಶ್ರವಾಗಿದೆ. ಗ್ರಾಮೀಣ ಭಾಗದ ಬಹಳಷ್ಟು ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಮನಸಾರೆ ಮೆಚ್ಚಿದ್ದಾರೆ. ಶಕ್ತಿ ಯೋಜನೆ’ಯಡಿ ರಾಜ್ಯದ ಮಹಿಳೆಯರು ರಾಜ್ಯದ್ಯಂತ ಉಚಿತವಾಗಿ ಪ್ರಯಾಣಿಸಲು ಸರಕಾರ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು
10) ಇನ್ನು ಮುಂದೆ atm ನಿಂದ ಹಣ ಪಡೆಯಬೇಕಾದರೆ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ನ ಅವಶ್ಯಕತೆಯೇ ಬರುವುದಿಲ್ಲ, ಕೈಯಲ್ಲಿ ಮೊಬೈಲ್ ಇದ್ರೆ ನೀವು ಸುಲಭವಾಗಿ ಹಾಗೂ ಸುರಕ್ಷಿತವಾಗಿ ಹಣ ಪಡೆಯಬಹುದು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಭಾರತದಲ್ಲಿ UPI ಎಟಿಎಂ; ಡೆಬಿಟ್ ಕಾರ್ಡ್ ಇಲ್ಲದೆಯೇ ಸ್ಕ್ಯಾನ್ ಮೂಲಕ ಹಣ ವಿಥ್ ಡ್ರಾ ಮಾಡಿ!
bulletin News Link:














