1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ದುಬಾರಿ ದುನಿಯಾದಲ್ಲಿ ಚಿನ್ನವೇ ಆಪತ್ಕಾಲದ ನೆಂಟ; ಕಡಿಮೆಯಾದ ಚಿನ್ನ ಬೆಳ್ಳಿ ದರ-10.09.2023

2.) ನೈತಿಕ ಪೊಲೀಸ್ ಗಿರಿಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

3.) ಎತ್ತಿನಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಎತ್ತಿನಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕ ಸಾವು
4.) ಕಾಫಿನಾಡಿನ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆಯ ಗೂಡಾಗಿದೆ. ಹೌದು, ಮೂಡಿಗೆರೆ (Mudigere;) ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳಾದ ಕಾರು ಬೈಕು ಗಳದ್ದೇ ದರ್ಬಾರ್ ಆಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ ದರ್ಬಾರ್; ನೋಡಿಯೂ ನೋಡದ ಹಾಗೆ ವರ್ತಿಸುವ ಇಲ್ಲಿನ ಅಧಿಕಾರಿಗಳು
5.) ಗ್ರೂಪ್ ಆಫ್ ಟ್ವೆಂಟಿ ಇದೊಂದು ಅಂತರರಾಷ್ಟ್ರೀಯ ಆರ್ಥಿಕ ಸಹಕಾರಕ್ಕಾಗಿ ಸ್ಥಾಪಿಸಿದ ಪ್ರಧಾನ ವೇದಿಕೆಯಾಗಿದ್ದು, ಎಲ್ಲಾ ಪ್ರಮುಖ ಅಂತಾರಾಷ್ಟ್ರೀಯ ಆರ್ಥಿಕ ಸಮಸ್ಯೆಗಳ ಮೇಲೆ ಜಾಗತಿಕ ವಾಸ್ತುಶಿಲ್ಪ ಮತ್ತು ಆಡಳಿತವನ್ನು ರೂಪಿಸುವಲ್ಲಿ ಮತ್ತು ಬಲಪಡಿಸುವಲ್ಲಿ ಇದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಜಿ20 ಶೃಂಗಸಭೆ, ಏನಿದು G20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
6.) ಮೆಸ್ಕಾಂ ಅಧಿಕಾರಿಗಳ ಎಡವಟ್ಟಿಗೆ ಗ್ರಾಹಕರೊಬ್ಬರಿಗೆ ಆಗಸ್ಟ್ ತಿಂಗಳ ಕರೆಂಟ್ ಬಿಲ್ ನೋಡಿ ಶಾಕ್ ಆಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಕಡೂರಿನ ಈ ಗ್ರಾಹಕರಿಗೆ 10,26,054 ರೂ. ವಿದ್ಯುತ್ ಬಿಲ್..
7.) ಭಾರತದ g20 ಅಧ್ಯಕ್ಷ ಸ್ಥಾನವು ಒಂದು ವರ್ಷದ ಮೈಲಿಗಲ್ಲುಗಳ ಪರಾಕಾಷ್ಠೆಯಾಗಿದೆ. ಈ ದೇಶವು ಚಂದ್ರನ ಮೇಲೆ ಇಳಿದ ನಾಲ್ಕನೆಯದಾಗಿದೆ, ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಚೀನಾವನ್ನು ಮೀರಿಸಿದೆ ಮತ್ತು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ uk ಅನ್ನು ಹಿಂದಿಕ್ಕಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
8.) ಕೋಳಿ ಮಾಂಸದ ಅಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ದೂರು ಬಂದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿಯವರೇ ಪ್ರತಿ ನಿತ್ಯ ದರ ನಿಗದಿ ಮಾಡುವಂತಹ ಪರಿಪಾಠ ಆರಂಭಗೊಂಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಕೋಳಿ ಮಾಂಸಕ್ಕೆ ದರ ನಿಗದಿಪಡಿಸಿದ ಪಂಚಾಯಿತಿ; ಈ ಗ್ರಾಮದಲ್ಲಿ ಮಾತ್ರ ಪಂಚಾಯಿತಿಗೆ ಈ ಹೊಣೆಗಾರಿಕೆ
9.) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಫಿ ತೋಟಕ್ಕೆ ಪಲ್ಟಿಯಾಗಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಉರುಳಿದ ಕಾರು
10) ಸಾಗುವಳಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಿಜವಾದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಯಾರು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್; ಹಕ್ಕುಪತ್ರ ವಿತರಣೆಗೆ ಮಹತ್ವದ ಕ್ರಮ
















