bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.)  ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕುಸಿಯುತ್ತಿದೆ ಚಿನ್ನದ ಬೆಲೆ;  ಇಲ್ಲಿದೆ ನೋಡಿ ಇಂದಿನ ದರ-11.09.2023

2.) ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ  ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನಾಪತ್ತೆ ಪ್ರಕರಣ | ಒಬ್ಬರ ಮೃತ ದೇಹ ಪತ್ತೆ

3.) ಮಲೆನಾಡಿನ ಗ್ರಾಮಗಳಲ್ಲಿ ಗಾಂಜಾ ಸೇರಿದಂತೆ ಇತರೆ ಮಾದಕ ಪದಾರ್ಥಗಳ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಹದಿಹರೆಯದ ಯುವಕರು ಮತ್ತಿನ ಮೋಹಕ್ಕೆ ಬಿದ್ದು ಬದುಕು ಕಳೆದುಕೊಳ್ಳುತ್ತಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಾಳೆಹೊನ್ನೂರು: 10 ಸಾವಿರ ಕೊಟ್ಟು ಗಾಂಜಾ ಖರೀದಿ;  ಗಾಂಜಾ ಸಮೇತ ಆರೋಪಿಗಳ ವಶ, ಮಾರಾಟಗಾರ ಪರಾರಿ

4.) ಬಸ್ ನಿಲ್ದಾಣಕ್ಕಾಗಿ ಭಿಕ್ಷೆ ಬೇಡಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಾಳೆಹೊನ್ನೂರು: ಭಿಕ್ಷೆ ಬೇಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಾಣ

5.) ಕಜ್ಜಾಯ ಕರ್ನಾಟಕದ ಅತಿ ಪ್ರಸಿದ್ಧ ಸಿಹಿ ತಿನಿಸು. ಎಣ್ಣೆಯಲ್ಲಿ ಕರಿದು ಮಾಡುವ ಈ ಕಜ್ಜಾಯ ಎಂದರೆ ಎಲ್ಲರಿಗೂ ಇಷ್ಟ. ಹಬ್ಬ ಇನ್ನಿತರ ವಿಶೇಷ ಸಂದರ್ಭಗಳಲ್ಲಿ ತಯಾರಿಸುವ ಈ ಕಜ್ಜಾಯದ ಪ್ರಸ್ತಾಪವನ್ನು ಹಾಡು, ಗಾದೆಯಲ್ಲೂ ಕಾಣಬಹುದು.  ಹಾಗಾದರೆ ಈ ಕಜ್ಜಾಯ ಮಾಡುವುದು ಹೇಗೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಸುಲಭವಾಗಿ ಕಜ್ಜಾಯ ಮಾಡಬಹುದು ಈ ರೀತಿಯಾಗಿ

6.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-11.09.2023

7.) ಭಾರತದ g20 ಅಧ್ಯಕ್ಷ ಸ್ಥಾನವು ಒಂದು ವರ್ಷದ ಮೈಲಿಗಲ್ಲುಗಳ ಪರಾಕಾಷ್ಠೆಯಾಗಿದೆ. ಈ ದೇಶವು ಚಂದ್ರನ ಮೇಲೆ ಇಳಿದ ನಾಲ್ಕನೆಯದಾಗಿದೆ, ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಚೀನಾವನ್ನು ಮೀರಿಸಿದೆ ಮತ್ತು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ uk ಅನ್ನು ಹಿಂದಿಕ್ಕಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು

8.) ಕೋಳಿ ಮಾಂಸದ ಅಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ದೂರು ಬಂದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿಯವರೇ ಪ್ರತಿ ನಿತ್ಯ ದರ ನಿಗದಿ ಮಾಡುವಂತಹ ಪರಿಪಾಠ ಆರಂಭಗೊಂಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಕೋಳಿ ಮಾಂಸಕ್ಕೆ ದರ ನಿಗದಿಪಡಿಸಿದ ಪಂಚಾಯಿತಿ; ಈ ಗ್ರಾಮದಲ್ಲಿ ಮಾತ್ರ ಪಂಚಾಯಿತಿಗೆ ಈ ಹೊಣೆಗಾರಿಕೆ

9.) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಫಿ ತೋಟಕ್ಕೆ ಪಲ್ಟಿಯಾಗಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಉರುಳಿದ ಕಾರು

10) ಸಾಗುವಳಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಿಜವಾದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಯಾರು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್; ಹಕ್ಕುಪತ್ರ ವಿತರಣೆಗೆ ಮಹತ್ವದ ಕ್ರಮ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.