Bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿನ್ನದ ಬೆಲೆ ಏರಿಕೆ ಮುಂದುವರಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ- 11.10.2023

2.) ಪ್ರವಾಸಕ್ಕೆ ಬಂದಿದ್ದ ಯುವಕ ಅನುಮಾನಾಸ್ಪದ ಕಣ್ಮರೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡ ಬಳಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಯುವಕ ಅನುಮಾನಾಸ್ಪದ ಕಣ್ಮರೆ; ಪ್ರವಾಸ ಮುಗಿಸಿ ವಾಪಸ್ ಬರುವಾಗ ನಿಗೂಢ ನಾಪತ್ತೆ

3.) ಪಟ್ಟಣದಲ್ಲಿ ಮಂಗಳವಾರ ಸಂಜೆ ಭಾರಿ ಮಳೆಯಾಗಿ ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ತಗ್ಗಿನ ಪ್ರದೇಶಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎರಡು ಕಡೆ ಪ್ರತ್ಯೇಕ ಅಪಘಾತ; ಸಣ್ಣ ಪುಟ್ಟ ಗಾಯಗಳೊಂದಿಗೆ ಬಚಾವ್; ಎಲ್ಲೆಲ್ಲಿ ಏನೇನು?

4.)  ರಾಜ್ಯದಲ್ಲಿ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ರಾಜ್ಯದಲ್ಲಿ ಪಟಾಕಿ ಬ್ಯಾನ್; ದೀಪಾವಳಿಗೂ ಪಟಾಕಿ ಹೊಡೀಬಾರದಾ?; ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

5.) ನಾಪತ್ತೆಯಾಗಿದ್ದ ಯುವಕ ಇದೀಗ ಮನೆಯ ಹತ್ತಿರದ ಮೋರಿ ಬಳಿ ಕುಳಿತಿದ್ದನ್ನು ಎಂದು ತಿಳಿದು ಬಂದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳಿದ್ದ ಯುವಕನ ನಾಪತ್ತೆ ಪ್ರಕರಣ; ಪತ್ತೆಯಾಗಿದ್ದು ಎಲ್ಲಿ?; ಅಸಲಿಗೆ ಅಲ್ಲಿ ನಡೆದಿದ್ದೇನು?

6.) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿನ ಹಣ ಈ ತಿಂಗಳೇ ಬಿಡುಗಡೆ ಆಗುವ ಸಾಧ್ಯತೆ ಇದೆ.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ರೈತರಿಗೆ ಸಿಹಿ ಸುದ್ದಿ; ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?

7.) ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಸ್ವೀಕರಿಸಿದ್ದು, ಈ ಸಂಗತಿ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್‌ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್‌!

8.) ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 7.60 ಲಕ್ಷ ರೂ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಅಕ್ರಮವಾಗಿ ಸಂಗ್ರಹಿಸಿದ್ದ 7.60 ಲಕ್ಷ ರೂ ಮೌಲ್ಯದ ಪಟಾಕಿ ವಶ

9.) ಕಾಫಿ ಬೆಲೆಯಲ್ಲಿ ಕೊಂಚ ಏರಿಕೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕಾಫಿ ಬೆಲೆಯಲ್ಲಿ ಕೊಂಚ ಏರಿಕೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?

10.) ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಒಂದೇ ಕುಟುಂಬದ ಮೂವರು ಸಜೀವ ದಹನ ಪ್ರಕರಣ; ಚಿಕಿತ್ಸೆ ಪಡೆಯುತ್ತಿದ್ದ ಇನ್ನೊರ್ವ ವ್ಯಕ್ತಿ ಸಾವು

11.) ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | 11-10-2023

12.) ವೃದ್ಧಾಪ್ಯ ವೇತನ, ವಿಧವಾ ವೇತನ ಸೌಲಭ್ಯಗಳು ಗ್ರಾಮದ ಹಿರಿಯರಿಗೆ ತಲುಪದಿದ್ದಲ್ಲಿ ಅಥವಾ ನೋಂದಣಿ ಮಾಡಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಹಿರಿಯರಿಗೆ ಸಾಮಾಜಿಕ ಭದ್ರತೆ ದೊರೆಯುವಂತಾಗಬೇಕು ಎಂದು ಬಣಕಲ್ ಹೋಬಳಿ ಗ್ರಾಮ ಲೆಕ್ಕಾಧಿಕಾರಿ ಬಿ.ಪಂಪನಾ ಹೇಳಿದರು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮೂಡಿಗೆರೆ: ಹಿರಿಯರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸಿ: ಬಿ.ಪಂಪನಾ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.