bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿನ್ನ, ಬೆಳ್ಳಿ ಬೆಲೆ ತುಸು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ-12.09.2023

2.) ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಒಂಬತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಸಂಭವಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು; ಬಸ್‌- ಕಾರು ಮುಖಾಮುಖಿ ಡಿಕ್ಕಿ;  9 ಮಂದಿಗೆ ಗಂಭೀರ ಗಾಯ

3.) ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ

4.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-12.09.2023

5.) ಪ್ರತಿ ವರ್ಷದಂತೆ ಈ ಬಾರಿ ಕೂಡ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದೂರದ ಊರಿನಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಗೌರಿ ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ಗುಡ್ ನ್ಯೂಸ್; 1200 ವಿಶೇಷ ಬಸ್‌ಗಳ ವ್ಯವಸ್ಥೆ; ಮಾರ್ಗ ಕುರಿತು ಮಾಹಿತಿ ಇಲ್ಲಿದೆ

6.) ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್  ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಗೆ ಅರ್ಜಿ ಆಹ್ವಾನಿಸಿದೆ. ಇದಕ್ಕೆ ಸಂಬಂಧಿಸಿದಂತೆ ಷರತ್ತುಗಳು ಏನು? ಹೇಗೆ ಅರ್ಜಿ ಸಲ್ಲಿಸಬೇಕು, ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿಯೋಣ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 60,000 ರವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ

7.) ಕಜ್ಜಾಯ ಕರ್ನಾಟಕದ ಅತಿ ಪ್ರಸಿದ್ಧ ಸಿಹಿ ತಿನಿಸು. ಎಣ್ಣೆಯಲ್ಲಿ ಕರಿದು ಮಾಡುವ ಈ ಕಜ್ಜಾಯ ಎಂದರೆ ಎಲ್ಲರಿಗೂ ಇಷ್ಟ. ಹಬ್ಬ ಇನ್ನಿತರ ವಿಶೇಷ ಸಂದರ್ಭಗಳಲ್ಲಿ ತಯಾರಿಸುವ ಈ ಕಜ್ಜಾಯದ ಪ್ರಸ್ತಾಪವನ್ನು ಹಾಡು, ಗಾದೆಯಲ್ಲೂ ಕಾಣಬಹುದು.  ಹಾಗಾದರೆ ಈ ಕಜ್ಜಾಯ ಮಾಡುವುದು ಹೇಗೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಸುಲಭವಾಗಿ ಕಜ್ಜಾಯ ಮಾಡಬಹುದು ಈ ರೀತಿಯಾಗಿ

8.) ಭಾರತದ g20 ಅಧ್ಯಕ್ಷ ಸ್ಥಾನವು ಒಂದು ವರ್ಷದ ಮೈಲಿಗಲ್ಲುಗಳ ಪರಾಕಾಷ್ಠೆಯಾಗಿದೆ. ಈ ದೇಶವು ಚಂದ್ರನ ಮೇಲೆ ಇಳಿದ ನಾಲ್ಕನೆಯದಾಗಿದೆ, ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಚೀನಾವನ್ನು ಮೀರಿಸಿದೆ ಮತ್ತು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ uk ಅನ್ನು ಹಿಂದಿಕ್ಕಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು

9.) ಕೋಳಿ ಮಾಂಸದ ಅಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ದೂರು ಬಂದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿಯವರೇ ಪ್ರತಿ ನಿತ್ಯ ದರ ನಿಗದಿ ಮಾಡುವಂತಹ ಪರಿಪಾಠ ಆರಂಭಗೊಂಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಕೋಳಿ ಮಾಂಸಕ್ಕೆ ದರ ನಿಗದಿಪಡಿಸಿದ ಪಂಚಾಯಿತಿ; ಈ ಗ್ರಾಮದಲ್ಲಿ ಮಾತ್ರ ಪಂಚಾಯಿತಿಗೆ ಈ ಹೊಣೆಗಾರಿಕೆ

10.) ಬಸ್ ನಿಲ್ದಾಣಕ್ಕಾಗಿ ಭಿಕ್ಷೆ ಬೇಡಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಾಳೆಹೊನ್ನೂರು: ಭಿಕ್ಷೆ ಬೇಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಾಣ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.