1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿನ್ನದ ಬೆಲೆಯಲ್ಲಿ ವ್ಯತ್ಯಯ ಇಲ್ಲ; ಬೆಳ್ಳಿ ಬೆಲೆ ತುಸು ಇಳಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ- 12.10.2023

2.) ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೂಡಿಗೆರೆಯ ಮಾಜಿ ಶಾಸಕರಾದ ಎಂ.ಪಿ. ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲು ತೀರ್ಮಾನಿಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಕೈ ತೆಕ್ಕೆಗೆ ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ
3.) ಪಟಾಕಿ ಮಾರಾಟ ಮಾಡುವ ಅಂಗಡಿ ಮಾಲೀಕರುಗಳಿಗೆ, ಪಟಾಕಿ ಅಂಗಡಿ ತೆರೆಯುವ ಸಂದರ್ಭದಲ್ಲಿ ಯಾವುದೇ ರೀತಿಯ ಬೆಂಕಿ ಅವಘಡಗಳು ಸಂಭವಿಸದಂತೆ, ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಕ್ರಮ ಜಾರಿ
4.) ಬೆಂಗಳೂರು-ಶಿವಮೊಗ್ಗ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯದಿಂದಾಗಿ 20 ನಿಮಿಷ ತಡವಾಗಿ ಲ್ಯಾಂಡ್ ಆಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶಿವಮೊಗ್ಗದಲ್ಲಿ ವಿಮಾನ ಲ್ಯಾಂಡ್ ಆಗಲು ತಡವಾಗಿದ್ದೇಕೆ?; ಆಗಸದಲ್ಲೇ ಕೆಲವು ಕಾಲ ಹಾರಾಡಿದ್ದೇಕೆ?
5.) ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್ ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು ಬಂದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
6.) ಮತ್ತೆ ಇಳಿಕೆ ಕಂಡ ಕಾಫಿ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-12.10.2023
7.) ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 12.10.2023
8.) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿನ ಹಣ ಈ ತಿಂಗಳೇ ಬಿಡುಗಡೆ ಆಗುವ ಸಾಧ್ಯತೆ ಇದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ರೈತರಿಗೆ ಸಿಹಿ ಸುದ್ದಿ; ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
9.) ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಸ್ವೀಕರಿಸಿದ್ದು, ಈ ಸಂಗತಿ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
10.) ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 7.60 ಲಕ್ಷ ರೂ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಅಕ್ರಮವಾಗಿ ಸಂಗ್ರಹಿಸಿದ್ದ 7.60 ಲಕ್ಷ ರೂ ಮೌಲ್ಯದ ಪಟಾಕಿ ವಶ














