1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿನ್ನದ ಬೆಲೆ ಸತತ ಏರಿಳಿತ!; ಬೆಂಗಳೂರು ಸೇರಿದಂತೆ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಹೇಗಿದೆ ಗೊತ್ತಾ- 13.10.2023

2.) ಸಾಕುಪ್ರಾಣಿಗಳಿಗೆ ಅಹಾರ ಉಪ ಉತ್ಪನ್ನ ತಯಾರಿಸುವ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಮಲ್ನಾಡ್ ಪ್ರೋ ರಿಚ್ ಘಟಕದಲ್ಲಿ ಕೋಳಿ ಮಾಂಸದ ತ್ಯಾಜ್ಯದೊಂದಿಗೆ ಹಸು, ಕರುಗಳ ಮಾಂಸವನ್ನು ಸಹ ಸೇರಿಸಲಾಗುತ್ತಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸಾಕು ಪ್ರಾಣಿಗಳ ಆಹಾರ ತಯಾರಿಕಾ ಘಟಕದಲ್ಲಿ ದನದ ಮಾಂಸ ಬಳಕೆ; ಘಟನೆ ನಡೆದಿದ್ದು ಎಲ್ಲಿ?
3.) ತುಂಗಾ ನದಿಯ ಕಲ್ಲು ಬಂಡೆಗಳ ಮಧ್ಯೆ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ತುಂಗಾ ನದಿಯ ಕಲ್ಲು ಬಂಡೆಗಳ ಮಧ್ಯೆ ಮಹಿಳೆಯ ಶವ ಪತ್ತೆ
4.) ಬಾಲ ಮಂದಿರದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕಿಯರನ್ನು ವೇಶ್ಯಾವಾಟಿಕೆಯ ಜಾಲಕ್ಕೆ ತಳ್ಳಿ ಅತ್ಯಾಚಾರಕ್ಕೆ ಕಾರಣವಾಗಿದ್ದ ನಾಲ್ವರು ಸೇರಿ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ, 10 ಮಂದಿ ಆರೋಪಿಗಳ ಬಂಧನ
5.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಯಥಾಸ್ಥಿತಿ ಕಾಯ್ದುಕೊಂಡ ಕಾಫಿ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-13.10.2023
6.) ಕಳೆದ ಕೆಲವು ತಿಂಗಳುಗಳ ಹಿಂದೆ ಬಣಕಲ್ ಪಟ್ಟಣದ ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ಮಂಗಳೂರಿನಲ್ಲಿ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಮೂಡಿಗೆರೆ: ಅಂಗಡಿಗಳಲ್ಲಿ ಕಳ್ಳತನ ಮಾಡಿದ ಆರೋಪಿ ಖಾಕಿ ಬಲೆಗೆ
7.) ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 13-10-2023
8.) ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್ ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು ಬಂದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
9.) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿನ ಹಣ ಈ ತಿಂಗಳೇ ಬಿಡುಗಡೆ ಆಗುವ ಸಾಧ್ಯತೆ ಇದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ರೈತರಿಗೆ ಸಿಹಿ ಸುದ್ದಿ; ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
10.) ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಸ್ವೀಕರಿಸಿದ್ದು, ಈ ಸಂಗತಿ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!















