bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಭರ್ಜರಿಯಾಗಿ ಇಳಿದ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ಇಂದಿನ ದರಪಟ್ಟಿ- 14.09.2023

2.) ಮೋಟಾರ್ ಸೈಕಲ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರಿಗೆ ದಂಡ ವಿಧಿಸಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ರಸ್ತೆಗಳಲ್ಲಿ ವ್ಹೀಲಿಂಗ್ ಹಾವಳಿ;  ಪುಂಡರಿಗೆ ಬಿತ್ತು ದಂಡ

3.) ಭಾರತವೂ ಹಿಂದಿನಿಂದಲೂ ಕೃಷಿ ಪ್ರಧಾನ ರಾಷ್ಟ್ರ. ಕೃಷಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹಲವಾರು ಯೋಜನೆಗಳು ಜಾರಿಗೊಳಿಸಿದ್ದು, ಅವುಗಳು ರೈತರ ಏಳಿಗೆಗಾಗಿ ಶ್ರಮಿಸುತ್ತಿದೆ. ಆದರೆ ಸದ್ಯದ ಸ್ಥಿತಿಯಲ್ಲಿ ಕೇಂದ್ರದ ಮಾಹಿತಿಯ ಪ್ರಕಾರ ರಸಗೊಬ್ಬರ ಬೆಳೆಗಳು ಹೆಚ್ಚಾಗಲಿವೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ರೈತರಿಗೆ ಕಾಡುತ್ತಿರುವ ಮತ್ತೊಂದು ಭೀತಿ…!;  ಗೊಬ್ಬರ ಬೆಲೆ ಏರಿಕೆ ಆಗಲಿದೆಯಾ…?;ಯಾವ ಗೊಬ್ಬರಕ್ಕೆ ಸಬ್ಸಿಡಿ ಸಿಗಲಿದೆ

4.) 2000 ರೂ ನೋಟನ್ನು ನವೆಂಬರ್ 2016 ರಲ್ಲಿ ಪರಿಚಯಿಸಲಾಗಿತ್ತು.ಆದರೆ ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (rbi) 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

2,000 ರೂ. ನೋಟ್ ಹಿಂಪಡೆದ RBI; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು

5.) ಕರ್ನಾಟಕದಲ್ಲಿ 2023 ನೇ ಸಾಲಿನಲ್ಲಿ ಮಳೆ ಕೊರತೆಯಿಂದ ಬರದ ಸನ್ನಿವೇಶ ಎದುರಾಗಿದ್ದು, ಇದರ ಅನ್ವಯ ವರದಿ ಪಡೆದ ಕರ್ನಾಟಕ ಸರ್ಕಾರ ಅಧಿಕೃತ ಬರ ತಾಲ್ಲೂಕುಗಳನ್ನು ಘೋಷಿಸಿದ್ದು, ಬರ ಕಾಮಗಾರಿಗಳನ್ನು ತೆಗೆದುಕೊಳ್ಳುವಂತೆ ಡಿಸಿಗಳಿಗೆ ಆದೇಶಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ;  ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?

6.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-14.09.2023

7.) ರೈತರೇ ಗಮನಿಸಿ: ಇಂದಿನ ಅಡಿಕೆ ಧಾರಣೆ ಹೀಗಿದೆ; ಬೆಟ್ಟೆ, ಗೊರಬಲು, ಸರಕು, ಈಡಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ರೈತರೇ ಗಮನಿಸಿ: ಇಂದಿನ ಅಡಿಕೆ ಧಾರಣೆ ಹೀಗಿದೆ; ಬೆಟ್ಟೆ, ಗೊರಬಲು, ಸರಕು, ಈಡಿ- 14.09.2023

8.) ಭಾರತದ g20 ಅಧ್ಯಕ್ಷ ಸ್ಥಾನವು ಒಂದು ವರ್ಷದ ಮೈಲಿಗಲ್ಲುಗಳ ಪರಾಕಾಷ್ಠೆಯಾಗಿದೆ. ಈ ದೇಶವು ಚಂದ್ರನ ಮೇಲೆ ಇಳಿದ ನಾಲ್ಕನೆಯದಾಗಿದೆ, ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಚೀನಾವನ್ನು ಮೀರಿಸಿದೆ ಮತ್ತು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ uk ಅನ್ನು ಹಿಂದಿಕ್ಕಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು

9.) ಕೋಳಿ ಮಾಂಸದ ಅಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ದೂರು ಬಂದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿಯವರೇ ಪ್ರತಿ ನಿತ್ಯ ದರ ನಿಗದಿ ಮಾಡುವಂತಹ ಪರಿಪಾಠ ಆರಂಭಗೊಂಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಕೋಳಿ ಮಾಂಸಕ್ಕೆ ದರ ನಿಗದಿಪಡಿಸಿದ ಪಂಚಾಯಿತಿ; ಈ ಗ್ರಾಮದಲ್ಲಿ ಮಾತ್ರ ಪಂಚಾಯಿತಿಗೆ ಈ ಹೊಣೆಗಾರಿಕೆ

10.) ಬಸ್ ನಿಲ್ದಾಣಕ್ಕಾಗಿ ಭಿಕ್ಷೆ ಬೇಡಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಾಳೆಹೊನ್ನೂರು: ಭಿಕ್ಷೆ ಬೇಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಾಣ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.