1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಆಭರಣ ಖರೀದಿಸುವುದಾದರೆ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಗಮನಿಸಿ- 14.10.2023

2.) ಅಕ್ರಮ ಮದ್ಯ ಮಾರಾಟ ಮತ್ತು MSIL ಗೆ ಗ್ರಾಮ ಮಟ್ಟದಲ್ಲಿ ಅನುಮತಿ ಕೊಡುವುದನ್ನು ವಿರೋಧಿಸಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗಡಿಕಲ್ ನಲ್ಲಿ 19.10.2023 ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶೃಂಗೇರಿ: ಅಕ್ರಮ ಮದ್ಯ ಮಾರಾಟ ಮತ್ತು msil ಗೆ ಅನುಮತಿ ಕೊಡುವುದನ್ನು ವಿರೋಧಿಸಿ ಬೃಹತ್ ಪ್ರತಿಭಟನೆಗೆ ಕರೆ
3.) ಶಕ್ತಿ ಯೋಜನೆಯಡಿ ಸರ್ಕಾರ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದ್ದು, ಬಸ್ ನಿಲ್ದಾಣವನ್ನ ಮಹಿಳೆಯರು ಬಟ್ಟೆ ಒಣಗಿಸುವ ತಾಣವನ್ನಾಗಿ ಮಾಡಿಕೊಂಡು ಬಟ್ಟೆ ಒಣಗಿಸಿಕೊಂಡಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಶಕ್ತಿ ಯೋಜನೆಯ ಫ್ರೀ ಬಸ್ ಎಫೆಕ್ಟ್; ಮಹಿಳೆಯರ ಬಟ್ಟೆ ಒಣಗಿಸುವ ತಾಣವಾದ ಬಸ್ ನಿಲ್ದಾಣ
4.) ಪಶು ಆಸ್ಪತ್ರೆ ಜಯಪುರದ ವತಿಯಿಂದ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಜಯಪುರ ಸಮೀಪದ ಗುಡ್ಡೇತೋಟ ಮೇಲಿನ ಸೈಟ್ ಮೈದಾನದಲ್ಲಿ ನಡೆಸಲಾಯಿತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಜಯಪುರ: ಪಶು ಆಸ್ಪತ್ರೆ ವತಿಯಿಂದ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ
5.) ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪತ್ನಿಯನ್ನ ಕೊಂದ ಪತಿ
6.) ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
7.) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹಾದಿಓಣಿಯಲ್ಲಿ 80 ಎಕರೆ ಒತ್ತುವರಿ ತೆರವುಗೊಳಿಸಿದ ಬೆನ್ನಲ್ಲೇ ಅರಣ್ಯ ಭೂಮಿಯನ್ನು ಅಕ್ರಮವಾಗಿ ಸಾಗುವಳಿ ಮಾಡಿರುವ 11 ಪ್ರಕರಣಗಳಲ್ಲಿ 400 ಎಕರೆಯಷ್ಟು ಭೂಮಿ ವಶಕ್ಕೆ ಪಡೆಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು, 400 ಎಕರೆ ತೆರವಿಗೆ ಸಿದ್ಧತೆ
8.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-14.10.2023
9.) ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
10.) ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ |ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 14-10-2023
11.) ನವರಾತ್ರಿ ಪ್ರಯುಕ್ತ ಜಿಲ್ಲಾಮಟ್ಟದ ಕೆಸರುಗದ್ದೆ ಆಟೋಟ ಸ್ಪರ್ಧೆಗಳನ್ನು ದಿನಾಂಕ 15.10.2023 ಭಾನುವಾರರಂದು (ನಾಳೆ) ಜಯಪುರದ ಕೂಳೂರು ಬಸ್ ಸ್ಟಾಂಡ್ ಸಮೀಪ ಹಮ್ಮಿಕೊಳ್ಳಲಾಗಿದೆ.ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಜಯಪುರ: ನವರಾತ್ರಿ ಪ್ರಯುಕ್ತ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆಗಳು
12.) ಸಾಮಾನ್ಯವಾಗಿ ಅಣಬೆಗಳು ಹುಟ್ಟೋದು ರಾತ್ರಿ ವೇಳೆ. ರಾತ್ರಿ ಹುಟ್ಟಿ ಸಂಜೆ ವೇಳೆಗೆ ಬಾಡಿ ಹೋಗುತ್ತೆ. ಆದರೆ ನಿನ್ನೆ ಸಂಜೆ ಇಲ್ಲದ ಈ ವಿಚಿತ್ರ ಅಣಬೆ ಬೆಳಗಾಗುವಷ್ಟರಲ್ಲಿ ವಿಚಿತ್ರವಾಗಿ ಬೆಳೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ನೋಡುಗರ ಕೌತುಕಕ್ಕೆ ಕಾರಣವಾದ ವಿಚಿತ್ರ ಅಣಬೆ














