1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ ಬೆಳ್ಳಿ ದರ; ಇಲ್ಲಿದೆ ಇಂದಿನ ದರಪಟ್ಟಿ- 15.09.2023

2.) ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಶೃಂಗೇರಿಗೆ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿಯಿಂದ ನೂರು ಬೆಡ್ ಆಸ್ಪತ್ರೆಗೆ ಖಾಸಗಿ ಜಾಗ ಖರೀದಿಗೆ ಒತ್ತಾಯಿಸಲಾಯಿತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶೃಂಗೇರಿ: ನೂರು ಬೆಡ್ ಆಸ್ಪತ್ರೆ ಜಾಗ ಮಂಜೂರಾತಿಗೆ ಅರಣ್ಯ ಕಾಯ್ದೆ ತೊಡಕು
3.) ಉದ್ಯಮಿಯೊಬ್ಬರಿಗೆ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಬಗ್ಗೆ ಒನ್ನೊಂದೆ ಮಾಹಿತಿ ಹೊರಬೀಳುತ್ತಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
4.) ತೀರ್ಥಹಳ್ಳಿ ಮೂಲದ ಶಂಕಿತ ಉಗ್ರನನ್ನು ದೆಹಲಿ ಏರ್ಪೋರ್ಟ್ ನಲ್ಲಿ ಎನ್.ಐ.ಎ ಬಂಧಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ತೀರ್ಥಹಳ್ಳಿ ಮೂಲದ ಐಸಿಸ್ ಉಗ್ರ ಎನ್‌ಐಎ ಬಲೆಗೆ; ದೆಹಲಿ ಏರ್ಪೋರ್ಟ್ ನಲ್ಲಿ ಅರೆಸ್ಟ್
5.) ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
6.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-15.09.2023
7.) ಟಿಫುಲ್ ಪ್ರವಾಸಿ ತಾಣವನ್ನ ಪರಿಚಯಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಅದುವೇ ಪಶ್ಚಿಮ ಘಟ್ಟದ ಆರಂಭಿಕ ಪಾಯಿಂಟ್ ಎನಿಸಿಕೊಂಡಿರುವ “ರಾಣಿ ಝರಿ ವೀವ್ ಪಾಯಿಂಟ್”. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೊಂದು ಗಾಜಿನ ಸೇತುವೆ!; ಪ್ರವಾಸೋದ್ಯಮ ಇಲಾಖೆಯಿಂದ ಮಹತ್ವ ಯೋಜನೆ ಪ್ರಸ್ತಾವ
8.) Arecanut Price: 15 ಸೆಪ್ಟೆಂಬರ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
Arecanut Price: 15 ಸೆಪ್ಟೆಂಬರ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
9.) ಕಳೆದ 10 ವರ್ಷಗಳಿಂದ ತೀರ್ಥಹಳ್ಳಿಯಲ್ಲಿ ನಿಂತಿದ್ದ ದಸರಾ ಜಂಬೂಸವಾರಿ ಈ ಬಾರಿ ಶುರು ಮಾಡಬೇಕೆಂದು ಸ್ಥಳೀಯರು ಒತ್ತಾಯವಾಗಿದೆ.ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
10.) ಪಕ್ಷಪಾತವುಳ್ಳ ಹಾಗೂ ಕೋಮು ಭಾವನೆ ಕೆರಳಿಸುವ ಕೆಲ ಸುದ್ದಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ವಿಪಕ್ಷಗಳ ಇಂಡಿಯಾ ಒಕ್ಕೂಟವು (i.n.d.i.a ) ನಿರ್ಧರಿಸಿದೆ. ಇದರಲ್ಲಿ 14 ಸುದ್ದಿವಾಹಿನಿಗಳ ನಿರೂಪಕರು ಇದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ ಇಂಡಿಯಾ ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
















