bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿನ್ನದ ಬೆಲೆ ಹೆಚ್ಚಳ; ಇವತ್ತೆಷ್ಟಿದೆ ಚಿನ್ನ,ಬೆಳ್ಳಿ ದರ? ಇಲ್ಲಿದೆ ಡೀಟೇಲ್ಸ್

2.) ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಸಂಭವಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಾರ್ಮಾಡಿಯಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ; ಇಬ್ಬರ ಜೀವ ಉಳಿಸಿತು ಮರ..!

3.) ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಗ್ಯಾಂಗ್ ಒಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, ಅಕ್ರಮ ಗಾಂಜಾ ಹಾಗೂ ಒಂದು ಅಪಾಚಿ ಬೈಕ್ ವಶಪಡಿಸಿಕೊಂಡಿರುವ ಘಟನೆ ಕೊಪ್ಪದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕೊಪ್ಪ: ಗಾಂಜಾ ಸಾಗಾಟದ ಗ್ಯಾಂಗ್ ಮೇಲೆ ದಾಳಿ; ಇಬ್ಬರು ಪೊಲೀಸ್ ವಶಕ್ಕೆ

4.) ಶ್ರೀ ಜಗದ್ಗುರು ಅಭಿನವ ವಿದ್ಯಾತೀರ್ಥ ಫ್ರೌಢಶಾಲೆಯಲ್ಲಿ ನಿನ್ನೆ (ಶುಕ್ರವಾರ) ಇಂಜಿನಿಯರ್ಸ್ ಹಾಗೂ ಹಿಂದಿ ದಿನವನ್ನು ಆಚರಿಸಲಾಯಿತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶೃಂಗೇರಿ; ಶ್ರೀ ಜಗದ್ಗುರು ಅಭಿನವ ವಿದ್ಯಾತೀರ್ಥ ಫ್ರೌಢಶಾಲೆಯಲ್ಲಿ ಇಂಜಿನಿಯರ್ಸ್ ಹಾಗೂ ಹಿಂದಿ ದಿನ ಆಚರಣೆ

5.) ಶೃಂಗೇರಿ; ಶ್ರೀ ಸತ್ಯ ಸಾಯಿ ಲೋಕಸೇವಾ ಸಮೂಹ ಸಂಸ್ಥೆಯಿಂದ ಶಾಲೆಯ ಮಕ್ಕಳಿಗೆ ಸಾಯಿ ಶೂರ್ ಪ್ರೊಟೀನ್ ಯುಕ್ತ ಪುಡಿ ವಿತರಣೆ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶೃಂಗೇರಿ; ಶ್ರೀ ಸತ್ಯ ಸಾಯಿ ಲೋಕಸೇವಾ ಸಮೂಹ ಸಂಸ್ಥೆಯಿಂದ ಶಾಲೆಯ ಮಕ್ಕಳಿಗೆ ಸಾಯಿ ಶೂರ್ ಪ್ರೊಟೀನ್ ಯುಕ್ತ ಪುಡಿ ವಿತರಣೆ

6.) ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ –ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?

7.) ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ, ಮೈಸೂರು, ಚಾಮರಾಜನಗರ ಸೇರಿದಂತೆ ಕಾಫಿನಾಡಿನಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕೇರಳಿಗರಿಂದ ಕಾಫಿನಾಡಿಗರಲ್ಲಿ ಹೆಚ್ಚಿದ ನಿಫಾ ಫಿಯರ್;  ಏನಿದು ನಿಫಾ ವೈರಸ್?, ಹೇಗೆ ಹರಡುತ್ತದೆ?

8.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023

9.) 2023 ನೇ ಸಾಲಿನ ಗಣೇಶೋತ್ಸವದ ಪ್ರಯುಕ್ತ ಕುಂಚೇಬೈಲ್ ನಲ್ಲಿ ವಿವಿಧ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶೃಂಗೇರಿ: 7 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಪಂದ್ಯಾವಳಿ ಆಯೋಜನೆ

10.) ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಶಿಪ್ ಹುದ್ದೆಗಳಿಗೆ ಅಪ್ರೆಂಟಿಸ್ ಕಾಯಿದೆ 1961 ಅಡಿಯಲ್ಲಿ ಅಪ್ರೆಂಟಿಸ್‌ಗಳಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.