1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹೇಗಿದೆ ಇಂದಿನ ಚಿನ್ನ, ಬೆಳ್ಳಿ ದರ?; ಇಲ್ಲಿದೆ ಇಂದಿನ ದರ -17.09.2023

2.) ಚಾಲಕನ ನಿಯಂತ್ರಣ ತಪ್ಪಿ 10 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮೂಡಿಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿ
3.) 2023 ನೇ ಸಾಲಿನ ಗಣೇಶೋತ್ಸವದ ಪ್ರಯುಕ್ತ ಕುಂಚೇಬೈಲ್ ನಲ್ಲಿ ವಿವಿಧ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶೃಂಗೇರಿ: ಶ್ರೀ ವಿನಾಯಕ ಗೆಳೆಯರ ಬಳಗದ ವತಿಯಿಂದ ಕೆಸರುಗದ್ದೆ, ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ಆಯೋಜನೆ
4.) ಚೈತ್ರ ಕುಂದಾಪುರದಿಂದ ಮೋಸ ಹೋದ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವಧೂತ ವಿನಯ ಗುರೂಜಿಯವರಿಗೆ ಪತ್ರ ಬರೆದಿದ್ದು, ಇದರಲ್ಲಿ ಅವರು ನಡೆದಿರುವ ಘಟನೆ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ನಾನು ಓದಿದ್ದು 7ನೇ ಕ್ಲಾಸ್, ಮೋಸಹೋದ ಕಥೆಯನ್ನು ವಿನಯ್ ಗುರೂಜಿಗೆ ಪತ್ರದಲ್ಲಿ ವಿವರಿಸಿದ್ದ ಗೋವಿಂದ ಪೂಜಾರಿ
5.) ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಶಿಪ್ ಹುದ್ದೆಗಳಿಗೆ ಅಪ್ರೆಂಟಿಸ್ ಕಾಯಿದೆ 1961 ಅಡಿಯಲ್ಲಿ ಅಪ್ರೆಂಟಿಸ್‌ಗಳಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
6.) ಹಣವೇ ಬಿಜೆಪಿಯಲ್ಲಿ ಪ್ರಧಾನ ಆಲ್ಲ, ಹಾಗಿದ್ದರೆ ನೂರಾರು ಬಡ ಕಾರ್ಯಕರ್ತರು ಬಿಜೆಪಿಯಲ್ಲಿ ಸಂಸದರು, ಶಾಸಕರು ಆಗುತ್ತಿರಲಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚೈತ್ರ ಕುಂದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿ.ಟಿ ರವಿ ಹೇಳಿದ್ದು ಹೀಗೆ
7.) ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಅಪಘಾತ ತಡೆಗಟ್ಟಲು ಬ್ಯಾರಿಕೆಡ್ ಗಳನ್ನು ಅಳವಡಿಸಲಾಯಿತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
8.) 2023 ರ ಗಣೇಶ ಚತುರ್ಥಿ ಪೂಜೆಗೆ ಶುಭ ಮುಹೂರ್ತ, ಪೂಜೆ ವಿಧಾನ, ಮಹತ್ವ, ಆಚರಿಸುವ ವಿಧಾನಗಳ ಕುರಿತು ತಿಳಿದುಕೊಳ್ಳೋಣ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
9.) ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 22 ರವರೆಗೂ ಮಳೆ ಮುಂದುವರೆಯಲಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಗಣೇಶ ಚತುರ್ಥಿಯಂದು ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
10.) ಕೇಂದ್ರ ಸರ್ಕಾರವು ಕುಶಲಕರ್ಮಿಗಳಿಗಾಗಿ ಹೊಸದಾಗಿ ಘೋಷಿಸಿರುವ “ಪಿಎಂ ವಿಶ್ವಕರ್ಮ” ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
11.) ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-17.09.2023
















