bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಗಣೇಶ ಹಬ್ಬದ ಬಳಿಕವೂ ಚಿನ್ನದ ಬೆಲೆ ಏರಿಕೆ; ಬೆಳ್ಳಿ ತುಸು ಕಡಿಮೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ

2.) ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂ.ಎಲ್.ಎ ಟಿಕೇಟ್ ನೀಡುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!;  ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?

3.) ಎಸ್ಟೇಟ್ ಸೇರಿದಂತೆ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಏಳು ಕಾಡಾನೆಗಳು ಸಂಚರಿಸುತ್ತಾ ಜನರಲ್ಲಿ ಆತಂಕ ಮೂಡಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ತೋಟಗಳಿಗೆ ಲಗ್ಗೆಯಿಟ್ಟಿರುವ ಗಜಪಡೆ

4.) ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆಗೆ ಸಿಕ್ಕಿದ್ದಿದ್ದಾನೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?

5.) ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಮಲೆನಾಡಿನ ಬೆಲ್ಜಿಯಂ ನಾಯಿಗಳನ್ನು ಭಾರತೀಯ ಸೇನೆಯ ಬೆಂಗಳೂರು ಶಾಖೆಯ ಬೇಹುಗಾರಿಕೆ ವಿಭಾಗದ ಮುಖ್ಯಸ್ಥ ಕರ್ನಲ್ ಡಾ.ಜೈವಿನ್ ಸಿಂಗ್ ಅವರಿಗೆ ಹಸ್ತಾಂತರಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಮಲೆನಾಡಿನ ಬೆಲ್ಜಿಯಂ ನಾಯಿಗಳು!

6.) ಮಹಿಳಾಪೇದೆ ಮಮತಾ ಅವರಿಗೆ ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇಂತಹ ವಿಶೇಷ ಸನ್ನಿವೇಶಕ್ಕೆ ಪಾತ್ರವಾಗಿದ್ದು ಜಿಲ್ಲೆಯ ಪೊಲೀಸ್ ಠಾಣೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಗೌರಿ ಗಣೇಶ ಹಬ್ಬದಂದು ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ

7.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-19.09.2023

8.) ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಜಿಲ್ಲೆಯ ವಿವಿದ ಕಡೆ ಸ್ಥಳ ಮಹಜರು ನಡೆಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚೈತ್ರ ಕುಂದಾಪುರ ಡೀಲ್ ಪ್ರಕರಣ; ಜಿಲ್ಲೆಯ ವಿವಿದ ಕಡೆ ಸ್ಥಳ ಮಹಜರು ಮುಗಿಸಿದ ಸಿಸಿಬಿ ಪೊಲೀಸರು

9.) ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 19-09-2023

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.