1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬೆಳ್ಳಿ ಬೆಲೆ ಎಲ್ಲೆಡೆ ಇಳಿಕೆ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ- 21.09.2023

2.) ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ತುಂಬಿದ ಪ್ರಯಾಣಿಕರ ಘನ ಭಾರದಿಂದ ಬಸ್ ನ ಪರ್ಚ್ ಕಟ್ ಆಗಿ ಜಾವಳಿ ಕೆಳಗೂರು ಮಾರ್ಗ ಮಧ್ಯೆ ಕೆಟ್ಟು ನಿಂತು ಪ್ರಯಾಣಿಕರು ಪರದಾಡಿದರು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಣಕಲ್: ರಸ್ತೆ ಮಧ್ಯೆ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್; ಪರದಾಡಿದ ಪ್ರಯಾಣಿಕರು
3.) ಯೂಟ್ಯೂಬ್ ನಲ್ಲಿ ತನ್ನದೇ ಟ್ರೆಂಡ್ ಸೃಷ್ಟಿಸಿದ ಭಟ್ ಎನ್ ಭಟ್ ಬಗ್ಗೆ ನಿಮಗೇ ಗೊತ್ತಿಲ್ಲದ ಮಾಹಿತಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಯೂಟ್ಯೂಬ್ ನಲ್ಲಿ ತನ್ನದೇ ಟ್ರೆಂಡ್ ಸೃಷ್ಟಿಸಿದ ಭಟ್ ಎನ್ ಭಟ್ ಬಗ್ಗೆ ನಿಮಗೇ ಗೊತ್ತಿಲ್ಲದ ಮಾಹಿತಿ
4.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-21.09.2023
5.) ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಿದ್ದಾರೆ. ಹಾಲಾಶ್ರೀ ಕಾರ್ಯಾಚರಣೆಯೇ ರಣ ರೋಚಕವಾಗಿದೆ. 8 ದಿನದಿಂದ ತಲೆಮರೆಸಿಕೊಂಡಿದ್ದ ಹಾಲಶ್ರೀ ಬೇಟೆಗೆ ಸಿಸಿಬಿ ಹೇಗೆಲ್ಲಾ ಪ್ಲಾನ್ ಮಾಡಿತ್ತು ಗೊತ್ತಾ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
6.) ತಾಲೂಕಿನ ವೈದ್ಯಾಧಿಕಾರಿ ಹಾಗೂ ಜಿಲ್ಲಾ ವೈದ್ಯರ ಸಂಘದ ಅಧ್ಯಕ್ಷ ಡಾ. ಎಲ್ಡೋಸ್ ಮಹಿಳೆಯೊಂದಿಗೆ ಇದ್ದಾಗ ಆಕೆಯ ಕುಟುಂಬಸ್ಥರಿಗೆ ರೆಡ್ ಹ್ಯಾಂಡ್ ಆಗಿ ಬಾಳೆಹೊನ್ನೂರು ವಸತಿಗೃಹದಲ್ಲಿ ಸಿಕ್ಕಿಬಿದ್ದಿದ್ದು ಹಿಗ್ಗಾಮುಗ್ಗಾ ಗೂಸಾ ತಿಂದು ತಾನೇ ಪೇಷಂಟ್ ಆಗಿದ್ದಾನೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಮಹಿಳೆಯೊಂದಿಗೆ ಸಿಕ್ಕಿಬಿದ್ದ ವೈದ್ಯಾಧಿಕಾರಿ ಡಾ. ಎಲ್ಡೋಸ್ ಗೆ ಹಿಗ್ಗಾಮುಗ್ಗಾ ಗೂಸಾ !
7.) ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆಗೆ ಸಿಕ್ಕಿದ್ದಿದ್ದಾನೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
8.) ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಮಲೆನಾಡಿನ ಬೆಲ್ಜಿಯಂ ನಾಯಿಗಳನ್ನು ಭಾರತೀಯ ಸೇನೆಯ ಬೆಂಗಳೂರು ಶಾಖೆಯ ಬೇಹುಗಾರಿಕೆ ವಿಭಾಗದ ಮುಖ್ಯಸ್ಥ ಕರ್ನಲ್ ಡಾ.ಜೈವಿನ್ ಸಿಂಗ್ ಅವರಿಗೆ ಹಸ್ತಾಂತರಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಮಲೆನಾಡಿನ ಬೆಲ್ಜಿಯಂ ನಾಯಿಗಳು!
9.) ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂ.ಎಲ್.ಎ ಟಿಕೇಟ್ ನೀಡುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
10.) ಮಹಿಳಾಪೇದೆ ಮಮತಾ ಅವರಿಗೆ ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇಂತಹ ವಿಶೇಷ ಸನ್ನಿವೇಶಕ್ಕೆ ಪಾತ್ರವಾಗಿದ್ದು ಜಿಲ್ಲೆಯ ಪೊಲೀಸ್ ಠಾಣೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ಗೌರಿ ಗಣೇಶ ಹಬ್ಬದಂದು ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ
















