bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ವಿವಿಧೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಸ್ಥಿರ

2.) ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುಡ್ ನ್ಯೂಸ್ ಒಂದನ್ನು ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುಡ್ ನ್ಯೂಸ್

3.) ಜ್ಯೋತಿರ್ಲಿಂಗಗಳಲ್ಲಿ ಒಂದಾದ ಓಂಕಾರೇಶ್ವರ ದೇವಾಲಯದ ಬಳಿ ನಿರ್ಮಿಸಲಾಗಿರುವ ಶ್ರೀ ಆದಿ ಶಂಕರಾಚಾರ್ಯರ ಬೃಹತ್ ಪ್ರತಿಮೆಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅನಾವರಣಗೊಳಿಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ತಲೆ ಎತ್ತಿರುವ ಆದಿ ಶಂಕರಾಚಾರ್ಯರ ಪ್ರತಿಮೆ

4.) ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ ದರವು ವಿಭಿನ್ನವಾಗಿರುತ್ತದೆ. ಪ್ರಮುಖ ಮಾರುಕಟ್ಟೆಗಳಲ್ಲಿ ಶುಕ್ರವಾರ (22.09.2023) ಅಡಿಕೆ ದರ ಎಷ್ಟಾಗಿದೆ ಅಂತ ನೋಡುವುದಾದರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ

5.)  ಜನರ ಆಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆ.25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಜನರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಸೂಚನೆ ನೀಡಿದ ಸಿಎಂ

6.) ಕಳೆದ ತಿಂಗಳ ಹಿಂದೆ ಆಗುಂಬೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಸಂಬಂಧ ಯುವತಿಯ ಸಹೋದರ ನೀಡಿರುವ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮುಸ್ಲಿಂ ಯುವಕನ ಜೊತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ | ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌

7.)  ಸೆಪ್ಟೆಂಬರ್ ಕೊನೆಯ ವಾರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಅಲ್ಲದೆ ಕರ್ನಾಟಕದ ಮುಂದಿನ ನಾಲ್ಕು ವಾರಗಳ ಹವಾಮಾನ ವರದಿ ನೀಡಿದ್ದು, ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

8.) ಯೂಟ್ಯೂಬ್ ನಲ್ಲಿ ತನ್ನದೇ ಟ್ರೆಂಡ್ ಸೃಷ್ಟಿಸಿದ ಭಟ್ ಎನ್ ಭಟ್ ಬಗ್ಗೆ ನಿಮಗೇ ಗೊತ್ತಿಲ್ಲದ ಮಾಹಿತಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಯೂಟ್ಯೂಬ್ ನಲ್ಲಿ ತನ್ನದೇ ಟ್ರೆಂಡ್ ಸೃಷ್ಟಿಸಿದ ಭಟ್ ಎನ್ ಭಟ್ ಬಗ್ಗೆ ನಿಮಗೇ ಗೊತ್ತಿಲ್ಲದ ಮಾಹಿತಿ

9.) ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಿದ್ದಾರೆ. ಹಾಲಾಶ್ರೀ ಕಾರ್ಯಾಚರಣೆಯೇ ರಣ ರೋಚಕವಾಗಿದೆ. 8 ದಿನದಿಂದ ತಲೆಮರೆಸಿಕೊಂಡಿದ್ದ ಹಾಲಶ್ರೀ ಬೇಟೆಗೆ ಸಿಸಿಬಿ ಹೇಗೆಲ್ಲಾ ಪ್ಲಾನ್ ಮಾಡಿತ್ತು ಗೊತ್ತಾ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ

10.) ತಾಲೂಕಿನ ವೈದ್ಯಾಧಿಕಾರಿ ಹಾಗೂ ಜಿಲ್ಲಾ ವೈದ್ಯರ ಸಂಘದ ಅಧ್ಯಕ್ಷ ಡಾ. ಎಲ್ಡೋಸ್ ಮಹಿಳೆಯೊಂದಿಗೆ ಇದ್ದಾಗ ಆಕೆಯ ಕುಟುಂಬಸ್ಥರಿಗೆ ರೆಡ್ ಹ್ಯಾಂಡ್ ಆಗಿ ಬಾಳೆಹೊನ್ನೂರು ವಸತಿಗೃಹದಲ್ಲಿ ಸಿಕ್ಕಿಬಿದ್ದಿದ್ದು ಹಿಗ್ಗಾಮುಗ್ಗಾ ಗೂಸಾ ತಿಂದು ತಾನೇ ಪೇಷಂಟ್ ಆಗಿದ್ದಾನೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮಹಿಳೆಯೊಂದಿಗೆ ಸಿಕ್ಕಿಬಿದ್ದ ವೈದ್ಯಾಧಿಕಾರಿ ಡಾ. ಎಲ್ಡೋಸ್ ಗೆ ಹಿಗ್ಗಾಮುಗ್ಗಾ ಗೂಸಾ !

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.