Bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಭಾನುವಾರವೂ ಏರಿಕೆ ಕಂಡ ಚಿನ್ನದ ಬೆಲೆ, ಬೆಳ್ಳಿ ದರ; ಇಂದಿನ ಚಿನ್ನ, ಬೆಳ್ಳಿ ವಿವರ ಹೀಗಿದೆ ನೋಡಿ- 22.10.2023

2.) ಅಕ್ರಮವಾಗಿ ಬೀಟೆ ಮರವನ್ನು ಕಡಿತಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಾಳೆಹೊನ್ನೂರು: ಅಕ್ರಮವಾಗಿ ಬೀಟೆ ಮರವನ್ನು ಕಡಿತಲೆ ಮಾಡಿದ್ದ ಆರೋಪಿಗಳ ಬಂಧನ

3.) ಅಂಚೆ ಕಚೇರಿಯಲ್ಲಿ ಒಂದೇ ಸೂರು ನೂರು ಸೇವೆ ಅಡಿಯಲ್ಲಿ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಅಂಚೆ ಕಚೇರಿಯಲ್ಲಿ ಒಂದೇ ಸೂರು ನೂರು ಸೇವೆ ಅಡಿಯಲ್ಲಿ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮ

4.) ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಹೋಬಳಿಯ ಕರ್ಕೇಶ್ವರ ಕೈಮರದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಆರನೇ ವರ್ಷದ ದಸರಾ ವೈಭವ ಕ್ರೀಡಾಕೂಟ ಆಯೋಜಿಸಲಾಗಿತ್ತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಾಳೆಹೊನ್ನೂರು: ಆರನೇ ವರ್ಷದ ದಸರಾ ವೈಭವ ಕ್ರೀಡಾಕೂಟ

5.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 22.10.2023

6.) ರೈತರೇ ಗಮನಿಸಿ: ಇಂದಿನ ಅಡಿಕೆ ಧಾರಣೆ ಹೀಗಿದೆ; ಬೆಟ್ಟೆ, ಗೊರಬಲು, ಸರಕು, ಇಡಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ರೈತರೇ ಗಮನಿಸಿ: ಇಂದಿನ ಅಡಿಕೆ ಧಾರಣೆ ಹೀಗಿದೆ; ಬೆಟ್ಟೆ, ಗೊರಬಲು, ಸರಕು, ಇಡಿ- 22.10.2023

7.) ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಚುನಾವಣೆಗೆ ಮತದಾರರ ಪಟ್ಟಿಗೆ ಅರ್ಹ ಮತದಾರರು ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದ್ದು ಮತದಾರರು ಸದುಪಯೋಗ ಪಡಿಸಿಕೊಂಡು ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಮೂಡಿಗೆರೆ ಉಪ ತಹಸೀಲ್ದಾರ್ ಸಂತೋಷ್ ಕುಮಾರ್ ಹೇಳಿದರು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮೂಡಿಗೆರೆ: ನೈರುತ್ಯ ಪದವೀದರ, ಶಿಕ್ಷಕರ ಮತದಾನಕ್ಕೆ ವಿಶೇಷ ನೋಂದಣಿ ಅಭಿಯಾನ

8.) ಅಂತಾರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಹಾಗೂ ವಿಶ್ವ ಆಹಾರ ದಿನಾಚರಣೆಯನ್ನು ಜಂಟಿ ಉಪ ನಿರ್ದೇಶಕರ ಕಛೇರಿ ಆವರಣದಲ್ಲಿ ನಡೆಸಲಾಯಿತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಆತ್ಮ ಯೋಜನೆಯಡಿ ಅಂತಾರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಹಾಗೂ ವಿಶ್ವ ಆಹಾರ ದಿನಾಚರಣೆ

9.) ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಆರ್.ಎಸ್.ಎಸ್ ಟ್ರೈನಿಂಗ್ ಕ್ಯಾಂಪ್ ನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಚಿತ್ರ ಹಿಂಸೆ ನೀಡುತ್ತಿರುವ ಭಯಾನಕ ದೃಶ್ಯವೊಂದು ಎಲ್ಲೆಡೆ ವ್ಯಾಪಕವಾಗಿ ಪ್ರಸಾರವಾಗಿತ್ತು. ಇದರ ಸತ್ಯಾಸತ್ಯತೆ ಏನು ಎಂಬುದನ್ನು ನ್ಯೂಸ್ ಮಲ್ನಾಡ್ ಫ್ಯಾಕ್ಟ್ ಚೆಕ್ ಮೂಲಕ ತಿಳಿಯೋಣ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

RSS ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು

10.)  ಕರ್ನಾಟಕ ಅರಣ್ಯ ಇಲಾಖೆಯು 13 ಅರಣ್ಯ ವೃತ್ತಗಳಲ್ಲಿ ಒಟ್ಟು 310 ಫಾರೆಸ್ಟ್ ವಾಚರ್ ಅಥವಾ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಆಸಕ್ತರು ಆನ್ ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.