bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ವೀಕೆಂಡ್‌ನಲ್ಲಿ ಆಭರಣ ಕೊಳ್ಳೋ ಪ್ಲ್ಯಾನ್ ಇದ್ಯಾ?; ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ

2.) ಹಳೇ ದ್ವೇಷದ ಹಿನ್ನೆಲೆ ಯುವಕನೋರ್ವ ಲಾಂಗ್ ಬೀಸಿದ ಪರಿಣಾಮ ವ್ಯಕ್ತಿಯ ಹೆಬ್ಬೆರಳು ತುಂಡಾಗಿರು ಘಟನೆ ಚಿಕ್ಕಮಗಳೂರು ತಾಲೂಕಿನ ಸಗವಿಪುರದಲ್ಲಿ ನಡೆದಿದೆ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ವ್ಯಕ್ತಿಯ ಮೇಲೆ ಲಾಂಗ್ ಬೀಸಿದ ಯುವಕ

3.) ಉದ್ಯಮಿ ಗೋವಿಂದ ಪೂಜಾರಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಐದು ಕೋಟಿ ರೂ. ವಂಚನೆ ಮಾಡಿದ ಚೈತ್ತಾ ಕುಂದಾಪುರ ಮತ್ತು ಗ್ಯಾಂಗ್‌ನಿಂದ ಈಗಾಗಲೇ ಸಾಕಷ್ಟು ಪ್ರಮಾಣದ ನಗದು, ಚಿನ್ನಾಭರಣ ಮತ್ತು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಸೀಜ್ ಆದ ಹಣ ಎಷ್ಟು ಗೊತ್ತಾ?; ಚೈತ್ರಾ ಕುಂದಾಪುರ ಮತ್ತು ಅಭಿನವ ಹಾಲಶ್ರೀಯ ಐಷಾರಾಮಿ ಕಾರು ಈಗ ಎಲ್ಲಿದೆ?

4.) 11 ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಅಧ್ಯಯನ ಮಾಡುತ್ತಿರುವ ಆರ್ಥಿಕ ದುರ್ಬಲ ಕುಟುಂಬಗಳ ವಿದ್ಯಾರ್ಥಿಗಳ ಬಲವರ್ಧನೆಗಾಗಿ ಎಲ್.ಐ.ಸಿ ಫೈನಾನ್ಸ್ ಲಿಮಿಟೆಡ್ ರೂಪಿಸಿರುವ ಯೋಜನೆ ಎಲ್.ಐ.ಸಿ ಎಚ್.ಎಫ್.ಎಲ್ ವಿದ್ಯಾಧನ್ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ವಿದ್ಯಾರ್ಥಿಗಳೇ ಗಮನಿಸಿ; ಎಲ್‌ಐಸಿ ವಿದ್ಯಾಧನ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ

5.) ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | 23-09-2023 

6.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-23.09.2023 

7.) ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುಡ್ ನ್ಯೂಸ್ ಒಂದನ್ನು ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುಡ್ ನ್ಯೂಸ್

8.) ಜ್ಯೋತಿರ್ಲಿಂಗಗಳಲ್ಲಿ ಒಂದಾದ ಓಂಕಾರೇಶ್ವರ ದೇವಾಲಯದ ಬಳಿ ನಿರ್ಮಿಸಲಾಗಿರುವ ಶ್ರೀ ಆದಿ ಶಂಕರಾಚಾರ್ಯರ ಬೃಹತ್ ಪ್ರತಿಮೆಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅನಾವರಣಗೊಳಿಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ತಲೆ ಎತ್ತಿರುವ ಆದಿ ಶಂಕರಾಚಾರ್ಯರ ಪ್ರತಿಮೆ

9.) ಕಳೆದ ತಿಂಗಳ ಹಿಂದೆ ಆಗುಂಬೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಸಂಬಂಧ ಯುವತಿಯ ಸಹೋದರ ನೀಡಿರುವ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮುಸ್ಲಿಂ ಯುವಕನ ಜೊತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ | ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌

10.) ಯೂಟ್ಯೂಬ್ ನಲ್ಲಿ ತನ್ನದೇ ಟ್ರೆಂಡ್ ಸೃಷ್ಟಿಸಿದ ಭಟ್ ಎನ್ ಭಟ್ ಬಗ್ಗೆ ನಿಮಗೇ ಗೊತ್ತಿಲ್ಲದ ಮಾಹಿತಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಯೂಟ್ಯೂಬ್ ನಲ್ಲಿ ತನ್ನದೇ ಟ್ರೆಂಡ್ ಸೃಷ್ಟಿಸಿದ ಭಟ್ ಎನ್ ಭಟ್ ಬಗ್ಗೆ ನಿಮಗೇ ಗೊತ್ತಿಲ್ಲದ ಮಾಹಿತಿ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.