bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಬ್ಬಕ್ಕೆ ಚಿನ್ನ ಖರೀದಿ ಮಾಡಲಿಲ್ವಾ?; ಭಾನುವಾರ ಬೆಲೆ ನೋಡಿ, ಬಂಗಾರದಂಗಡಿಗೆ ಹೋಗಿ

2.) ಗಣೇಶೋತ್ಸವದ ಗಣಪತಿ ವಿಸರ್ಜನೆ ವೇಳೆ ಯುವಕನೋರ್ವ ಕೆರೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

3.) ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ | ತೆರಿಗೆ ವಿಧಿಸಲು ಗ್ರಾಪಂಗೆ ಅಧಿಕಾರವಿಲ್ಲ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕೋಳಿ ಸಾಕಿದ ರೈತನಿಗೆ 1.3 ಲಕ್ಷ ರೂ ತೆರಿಗೆ; ಗ್ರಾಪಂ ನಿರ್ಧಾರಕ್ಕೆ ಹೈಕೋರ್ಟ್ ಹೇಳಿದ್ದೇನು?

4.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.09.2023

5.) ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 24-09-2023

6.) ಚಿಕ್ಕಮಗಳೂರು: ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾವೈಕ್ಯತೆಯ ಸಂದೇಶ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಗಣೇಶನ ಮೆರವಣಿಗೆ ವೇಳೆ ತಂಪು ಪಾನೀಯ ನೀಡಿದ ಮುಸ್ಲಿಂ ಫ್ರೆಂಡ್ಸ್

7.) ಉದ್ಯಮಿ ಗೋವಿಂದ ಪೂಜಾರಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಐದು ಕೋಟಿ ರೂ. ವಂಚನೆ ಮಾಡಿದ ಚೈತ್ತಾ ಕುಂದಾಪುರ ಮತ್ತು ಗ್ಯಾಂಗ್‌ನಿಂದ ಈಗಾಗಲೇ ಸಾಕಷ್ಟು ಪ್ರಮಾಣದ ನಗದು, ಚಿನ್ನಾಭರಣ ಮತ್ತು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಸೀಜ್ ಆದ ಹಣ ಎಷ್ಟು ಗೊತ್ತಾ?; ಚೈತ್ರಾ ಕುಂದಾಪುರ ಮತ್ತು ಅಭಿನವ ಹಾಲಶ್ರೀಯ ಐಷಾರಾಮಿ ಕಾರು ಈಗ ಎಲ್ಲಿದೆ?

8.) 11 ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಅಧ್ಯಯನ ಮಾಡುತ್ತಿರುವ ಆರ್ಥಿಕ ದುರ್ಬಲ ಕುಟುಂಬಗಳ ವಿದ್ಯಾರ್ಥಿಗಳ ಬಲವರ್ಧನೆಗಾಗಿ ಎಲ್.ಐ.ಸಿ ಫೈನಾನ್ಸ್ ಲಿಮಿಟೆಡ್ ರೂಪಿಸಿರುವ ಯೋಜನೆ ಎಲ್.ಐ.ಸಿ ಎಚ್.ಎಫ್.ಎಲ್ ವಿದ್ಯಾಧನ್ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ವಿದ್ಯಾರ್ಥಿಗಳೇ ಗಮನಿಸಿ; ಎಲ್‌ಐಸಿ ವಿದ್ಯಾಧನ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ

9.) ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುಡ್ ನ್ಯೂಸ್ ಒಂದನ್ನು ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುಡ್ ನ್ಯೂಸ್

10.) ಜ್ಯೋತಿರ್ಲಿಂಗಗಳಲ್ಲಿ ಒಂದಾದ ಓಂಕಾರೇಶ್ವರ ದೇವಾಲಯದ ಬಳಿ ನಿರ್ಮಿಸಲಾಗಿರುವ ಶ್ರೀ ಆದಿ ಶಂಕರಾಚಾರ್ಯರ ಬೃಹತ್ ಪ್ರತಿಮೆಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅನಾವರಣಗೊಳಿಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ತಲೆ ಎತ್ತಿರುವ ಆದಿ ಶಂಕರಾಚಾರ್ಯರ ಪ್ರತಿಮೆ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.