1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ವಿವಿಧೆಡೆ ಚಿನ್ನದ ಬೆಲೆ ಇಳಿಕೆ, ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ- 25.09.2023

2.) ಅಪರಿಚಿತ ವಾಹನ ಡಿಕ್ಕಿಯಾಗಿ ಹಸುವೊಂದು ಮೃತ ಪಟ್ಟಿದ್ದು, 2 ರಿಂದ 3 ವಾರಗಳು ಕಳೆದರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮಾತ್ರ ತೆರವುಗೊಳಿಸಿಲ್ಲ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

3.) ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್-ಮಿಲಾದ್ ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಿ ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಎಣ್ಣೆ ಪ್ರಿಯರಿಗೆ ಬಿಗ್ ಶಾಕ್!; ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ
4.) ಬಾಳೆಹೊನ್ನೂರು-ಶೃಂಗೇರಿ 33/11 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಹಾಗೂ ಎಫ್-3 ಕುಂಚೇಬೈಲು ಪ್ರೇಷಕದ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ 26.09.2023 (ಮಂಗಳವಾರ) ನಾಳೆ ಒಂದು ದಿನ ವಿದ್ಯುತ್ ನಿಲುಗಡೆ ಆಗಲಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಗಮನಿಸಿ: ನಾಳೆ ಈ ಭಾಗದಲ್ಲಿ ಕರೆಂಟ್ ಇರಲ್ಲ
5.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.09.2023
6.) 20 ನಿಮಿಷಗಳ ಕಾಲ ಮಾಡಿದ ಸೊಮಾಲಿಯಾ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಅದನ್ನು ಯೂಟ್ಯೂಬ್ ಅರ್ಹವಾಗಿಲ್ಲ ಎಂದಿತ್ತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್
7.) ಮೂಡಿಗೆರೆ: ಅಕ್ರಮವಾಗಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಟ್ಟಿರುವ ಅರೋಪ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.; ದೂರಿನ ಅನ್ವಯ ಕಂದಾಯ ಇಲಾಖೆಯ ಇಬ್ಬರು ಪೊಲೀಸ್ ವಿಚಾರಣೆಗೆ
8.) ಅತ್ಯಾಚಾರ ಯತ್ನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನರಸಿಂಹರಾಜಪುರ ವೈದ್ಯಾಧಿಕಾರಿ ಡಾ .ಎಲ್ಡೋಸ್ ಜಾಮೀನು ರದ್ದಾಗಿದ್ದು ಜೈಲು ಪಾಲಾಗಿದ್ದಾನೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಬಾಳೆಹೊನ್ನೂರು: ಅತ್ಯಾಚಾರ ಯತ್ನ ಪ್ರಕರಣ, ಜೈಲು ಪಾಲಾದ ಎಲ್ಡೋಸ್
9.) ಸಾಲಬಾಧೆಯಿಂದ ಮನನೊಂದು ವಾಟರ್ ಮ್ಯಾನ್ ನೇಣಿಗೆ ಶರಣಾದ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶೃಂಗೇರಿ: ಸಾಲಬಾಧೆಯಿಂದ ಮನನೊಂದು ವಾಟರ್ ಮ್ಯಾನ್ ಆತ್ಮಹತ್ಯೆ
10.) ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 25.09.2023
11.) ನಾಳೆ ಬೆಂಗಳೂರು ಬಂದ್ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ನಾಳೆ ಬೆಂಗಳೂರು ಬಂದ್; ಏನಿರುತ್ತೆ ? ಏನಿರಲ್ಲ?
















