Bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ತುಸು ಏರಿದ ಚಿನ್ನದ ಬೆಲೆ; ಬೆಳ್ಳಿಯೂ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

2.) ಭದ್ರಾ ನದಿಯಲ್ಲಿ ಸ್ನಾನಕ್ಕೆ ಎಂದು ಇಳಿದ ಯುವಕ ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ನಡೆದಿದೆ.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕಳಸ: ನದಿಯಲ್ಲಿ ಮುಳುಗಿ ಬೆಂಗಳೂರು ಮೂಲದ ಯುವಕ ಸಾವು

3.) ಹುಲಿ ಚರ್ಮದ ಮೇಲೆ ಕುಳಿತ ಅವಧೂತ ವಿನಯ ಗುರೂಜಿ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ. ಇನ್ನು ವಿನಯ್ ಗುರೂಜಿ ಆಶ್ರಮದಲ್ಲಿದ್ದ ಹುಲಿ ಚರ್ಮ ಕೊಟ್ಟಿದ್ಯಾರು? ಯಾವಾಗ? ಈ ಎಲ್ಲಾ ದಾಖಲೆಗಳ ಪ್ರತಿ ನ್ಯೂಸ್ ಮಲ್ನಾಡ್ ಗೆ ಲಭ್ಯವಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಹುಲಿ ಚರ್ಮ ವಿವಾದ; ಅವಧೂತ ವಿನಯ್ ಗುರೂಜಿ ವಿರುದ್ಧ ದೂರು ದಾಖಲು

4.)  ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಲವು ಪ್ರಕರಣದಲ್ಲಿ ಆರೋಪಿಗಳು ಪತ್ತೆ ಹಚ್ಚುವುದರ ಜೊತೆ ಕಳ್ಳತನ, ದರೋಡೆ ಹಾಗೂ ಕೊಲೆ ಕೇಸ್ ಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆ ಬೀಳ್ಕೊಡುಗೆ ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶ್ವಾನಕ್ಕೆ ಬೀಳ್ಕೊಡುಗೆ

5.) ಚಿಕ್ಕಮಗಳೂರು ಜಿಲ್ಲೆಯ ಬೀರೂರು ಮಹಾನವಮಿ ಬಯಲಿನಲ್ಲಿ ಇಂದು (ಬುಧವಾರ) ಮುಂಜಾನೆ 4:42 ಕ್ಕೆ ಇತಿಹಾಸ ಪ್ರಸಿದ್ದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿಮುತ್ತು ಹೊರಬಿದ್ದಿದೆ. ದಶರಥ ಪೂಜಾರ್ ಅವ್ರಿಂದ ಅವರು ಈ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಮುಂಜಾನೆ 4.42ಕ್ಕೆ ಹೊರ ಬಿತ್ತು ಕಾರ್ಣಿಕದ ನುಡಿ; ದಶರಥ ಪೂಜಾರ್ ಅವರು ಹೇಳಿದ ಭವಿಷ್ಯವಾಣಿಯಲ್ಲಿ ಏನಿದೆ..?

6.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.10.2023

7.) ಜಯಪುರ:ಸ್ಪಂದನ ಸಂಸ್ಥೆಯ ಸಹಯೋಗದಲ್ಲಿ ವೈದ್ಯಕೀಯ ಮಾಹಿತಿ ಶಿಬಿರ ಆಯೋಜನೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಜಯಪುರ:ಸ್ಪಂದನ ಸಂಸ್ಥೆಯ ಸಹಯೋಗದಲ್ಲಿ ವೈದ್ಯಕೀಯ ಮಾಹಿತಿ ಶಿಬಿರ ಆಯೋಜನೆ

8.)  ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಚುನಾವಣೆಗೆ ಮತದಾರರ ಪಟ್ಟಿಗೆ ಅರ್ಹ ಮತದಾರರು ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದ್ದು ಮತದಾರರು ಸದುಪಯೋಗ ಪಡಿಸಿಕೊಂಡು ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಮೂಡಿಗೆರೆ ಉಪ ತಹಸೀಲ್ದಾರ್ ಸಂತೋಷ್ ಕುಮಾರ್ ಹೇಳಿದರು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮೂಡಿಗೆರೆ: ನೈರುತ್ಯ ಪದವೀದರ, ಶಿಕ್ಷಕರ ಮತದಾನಕ್ಕೆ ವಿಶೇಷ ನೋಂದಣಿ ಅಭಿಯಾನ

9.) ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಆರ್.ಎಸ್.ಎಸ್ ಟ್ರೈನಿಂಗ್ ಕ್ಯಾಂಪ್ ನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಚಿತ್ರ ಹಿಂಸೆ ನೀಡುತ್ತಿರುವ ಭಯಾನಕ ದೃಶ್ಯವೊಂದು ಎಲ್ಲೆಡೆ ವ್ಯಾಪಕವಾಗಿ ಪ್ರಸಾರವಾಗಿತ್ತು. ಇದರ ಸತ್ಯಾಸತ್ಯತೆ ಏನು ಎಂಬುದನ್ನು ನ್ಯೂಸ್ ಮಲ್ನಾಡ್ ಫ್ಯಾಕ್ಟ್ ಚೆಕ್ ಮೂಲಕ ತಿಳಿಯೋಣ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

RSS ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು

10.)  ಕರ್ನಾಟಕ ಅರಣ್ಯ ಇಲಾಖೆಯು 13 ಅರಣ್ಯ ವೃತ್ತಗಳಲ್ಲಿ ಒಟ್ಟು 310 ಫಾರೆಸ್ಟ್ ವಾಚರ್ ಅಥವಾ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಆಸಕ್ತರು ಆನ್ ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.