bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

2.) ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ತೇಗೂರು ಜಗದೀಶ್ ಅವರು ನಿನ್ನೆ ತಡರಾತ್ರಿ ಸುಮಾರು 12:15ಕ್ಕೆ ನಿಧನ ಹೊಂದಿದ್ದರು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು; ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ತೇಗೂರು ಜಗದೀಶ್ ನಿಧನ

3.) ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಅಗಳಗಂಡಿ ಗ್ರಾಮ, ಇಷ್ಟು ದಿನ ಮೂಲಸೌಕರ್ಯಗಳಿಗೆ ಹೋರಾಟ ನಡೆಸಿದ್ದಾಯ್ತು. ಈಗ ಸ್ವಚ್ಛವಾದ ಗಾಳಿಗೂ ಹೋರಾಟ ನಡೆಸುವ ಪರಿಸ್ಥಿತಿ ಬಂದೊದಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕೊಪ್ಪ: ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ; ಸ್ಥಗಿತಗೊಳಿಸುವಂತೆ ಗ್ರಾಮಸ್ಥರ ಮನವಿ

4.) ರಾಷ್ಟ್ರ ಮಟ್ಟದ ಎನ್‌ಸಿಸಿ ಶಿಬಿರಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದದ ಮಾನ್ಯ ಕೆಂಚೈನ್ ಡಿ.ಜೆ ಆಯ್ಕೆಯಾಗಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ರಾಷ್ಟ್ರಮಟ್ಟದ ಎನ್‌ಸಿಸಿ ಶಿಬಿರಕ್ಕೆ ಕಾಫಿನಾಡಿನ ಹುಡುಗಿ ಆಯ್ಕೆ

5.) ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

PSI ನೇಮಕಾತಿ ಹಗರಣ; ಅಮೃತ್ ಪೌಲ್‌ಗೆ ಹೈಕೋರ್ಟ್‌ ನಿಂದ ಜಾಮೀನು

6.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-27.09.2023

7.) ಈಗಿನ ಇಂಟರ್ ನೆಟ್ ಯುಗದಲ್ಲಿ ಹೆಚ್ಚು ಬಳಕೆಯಲ್ಲಿರುವ ಗೂಗಲ್ ತನ್ನ 25ನೇ ಜನ್ಮದಿನವನ್ನು ಇಂದು ಆಚರಿಸಿಕೊಳ್ಳುತ್ತಿದೆ. ಇದಕ್ಕಾಗಿ ವಿಭಿನ್ನ ಡೂಡಲ್ ಸಿದ್ಧಪಡಿಸಿ ತನ್ನ ಸರ್ಚ್ ಎಂಜಿನ್‌ನಲ್ಲಿ ಪ್ರಕಟಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಗೂಗಲ್‌ಗೆ 25ರ ಸಂಭ್ರಮ; ಡೂಡಲ್ ಮೂಲಕ ಜನ್ಮದಿನ ಆಚರಿಸಿಕೊಂಡ ಸರ್ಚ್ ಎಂಜಿನ್

8.) ಈ ನಾಯಕರುಗಳಿಗೆ ಶೃಂಗೇರಿ ಶ್ರೀಗಳು ಆಶೀರ್ವಾದ ನೀಡಲು ನಿರಾಕರಿಸಿದರೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್ ನ ಸತ್ಯಾಸತ್ಯತೆ ಏನು?

9.) ರೈತರಿಗೆ ಗುಡ್ ನ್ಯೂಸ್ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ

10.) ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ

 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.