1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಆಭರಣ ಕೊಳ್ಳೋರಿಗೆ ಇದೇ ಬೆಸ್ಟ್ ಟೈಂ; ಚಿನ್ನದ ದರದಲ್ಲಿ ಮತ್ತಷ್ಟು ಇಳಿಕೆ

2.) ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಂಗಳೂರಿನ ಮೀನುಗಾರರ ಬಲೆಗೆ 350 ಕೆಜಿ ತೂಕದ ಬೃಹತ್ ಮುರು ಮೀನು ಸಿಕ್ಕಿದೆ. ಇದರ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
3.) ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಭಾರತೀಬೈಲ್ ವಲಯದ ಅರಣ್ಯ ರಕ್ಷಕ ಮೋಸಿನ್ ಅವರ ಉತ್ತಮ ಸೇವೆಯನ್ನು ಪರಿಗಣಿಸಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬ್ಯಾಂಕ್ವಿಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಮೂಡಿಗೆರೆ: ಅರಣ್ಯ ರಕ್ಷಕ ಮೋಸಿನ್ ಗೆ ಮುಖ್ಯಮಂತ್ರಿ ಪದಕ
4.) ಹೈ ವೋಲ್ವೇಜ್ ವಿದ್ಯುತ್ ತಂತಿತಾಗಿ ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಬೆಂಕಿ ಹತ್ತಿ ಧಗಧಗ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹೈ ವೋಲ್ವೇಜ್ ವಿದ್ಯುತ್ ತಂತಿ ತಗುಲಿ ಹೊತ್ತಿ ಉರಿದ ಮರ
5.) ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರಿದಿದ್ದಾನೆ. ಕಳೆದೊಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಆರಂಭವಾದ ಮಳೆ ಒಂದೆರಡು ಗಂಟೆಗಳ ಕಾಲ ಧಾರಾಕಾರವಾಗಿ ಸುರಿಯುತ್ತಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಜಿಲ್ಲೆಯಲ್ಲಿ ಭಾರೀ ಮಳೆ ಜೊತೆ ಬೀಸುತ್ತಿರೋ ರಣಗಾಳಿ
6.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-30.09.2023
7.) ವಾಟ್ಸ್ಆ್ಯಪ್ ದಿನಕ್ಕೊಂದು ನೂತನ ಫೀಚರ್ ಗಳನ್ನು ಘೋಷಿಸುತ್ತಿದೆ. ನೂತನ ಅಪ್ಡೇಟ್ ಗಳನ್ನು ನೀಡಿ ಬಳಕೆದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿರುವ ವಾಟ್ಸ್ಆ್ಯಪ್ ಇದೀಗ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
8.) ಕಳೆದ ಮೂರು ದಿನಗಳಿಂದ ಮಲೆನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಎರಡು ಮನೆಗಳು ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ನಿರಂತರ ಮಳೆಗೆ ಕುಸಿದ ಎರಡು ಮನೆಗಳು
9.) ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 30.09.2023
10.) ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶೃಂಗೇರಿ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ














