bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಭಾರೀ ಕುಸಿತ ಕಂಡ ಚಿನ್ನ ಮತ್ತು ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ- 29.09.2023

2.) ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶೃಂಗೇರಿ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

3.) ಗಮನಿಸಿ: ನಾಳೆ ಈ ಭಾಗದಲ್ಲಿ ಕರೆಂಟ್ ಇರಲ್ಲ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಗಮನಿಸಿ: ನಾಳೆ ಈ ಭಾಗದಲ್ಲಿ ಕರೆಂಟ್ ಇರಲ್ಲ 

4.) ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ರಕ್ತ ಕೊಡ್ತೀವಿ, ನೀರು ಕೊಡಲ್ಲ ಎಂದು ಕೈ ಕೊಯ್ದುಕೊಂಡ ಹೋರಾಟಗಾರ

5.) ಚಿಕ್ಕಮಗಳೂರು: ಉತ್ತಮ ಸಾರ್ವಜನಿಕ ಸೇವೆ, ಜನಸ್ನೇಹಿ ಆಡಳಿತ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಜಿಲ್ಲೆಯ ಎಂಟು ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರದ ಗರಿ

6.) ಕಾಫಿನಾಡಲ್ಲಿ ರಾಜ್ಯದಲ್ಲೇ ಅತಿದೊಡ್ಡ ಭೂ ಹಗರಣ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ವಿದೇಶವಾಸಿಗೂ ಇಲ್ಲಿ ಸರ್ಕಾರಿ ಭೂಮಿ ಮಂಜೂರು

7.) ಕಾಂಗ್ರೇಸ್ ನತ್ತ ಮುಖ ಮಾಡಿದ ಮಾಜಿ ಶಾಸಕ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕಾಂಗ್ರೇಸ್ ನತ್ತ ಮುಖ ಮಾಡಿದ ಮಾಜಿ ಶಾಸಕ; ಬಿಜೆಪಿ-ಜೆಡಿಎಸ್ ಗೆ ಡಿಕೆಶಿ ಶಾಕ್

8.) ಈ ನಾಯಕರುಗಳಿಗೆ ಶೃಂಗೇರಿ ಶ್ರೀಗಳು ಆಶೀರ್ವಾದ ನೀಡಲು ನಿರಾಕರಿಸಿದರೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಈ ನಾಯಕರುಗಳಿಗೆ ಶೃಂಗೇರಿ ಶ್ರೀಗಳು ಆಶೀರ್ವಾದ ನೀಡಲು ನಿರಾಕರಿಸಿದರೆ?; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್ ನ ಸತ್ಯಾಸತ್ಯತೆ ಏನು?

9.) PSI ನೇಮಕಾತಿ ಹಗರಣ; ಅಮೃತ್ ಪೌಲ್‌ಗೆ ಹೈಕೋರ್ಟ್‌ ನಿಂದ ಜಾಮೀನು ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

PSI ನೇಮಕಾತಿ ಹಗರಣ; ಅಮೃತ್ ಪೌಲ್‌ಗೆ ಹೈಕೋರ್ಟ್‌ ನಿಂದ ಜಾಮೀನು 

10.) ಚಿಕ್ಕಮಗಳೂರು: ರಾಷ್ಟ್ರಮಟ್ಟದ ಎನ್‌ಸಿಸಿ ಶಿಬಿರಕ್ಕೆ ಕಾಫಿನಾಡಿನ ಹುಡುಗಿ ಆಯ್ಕೆ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ರಾಷ್ಟ್ರಮಟ್ಟದ ಎನ್‌ಸಿಸಿ ಶಿಬಿರಕ್ಕೆ ಕಾಫಿನಾಡಿನ ಹುಡುಗಿ ಆಯ್ಕೆ 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.