bulletin News : ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಈರುಳ್ಳಿ ಬೆಳೆ ನಾಶವಾದ ಹಿನ್ನಲೆ ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಎಲ್ಲಿದ್ದು?  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕೈಕೊಟ್ಟ ಈರುಳ್ಳಿ ಬೆಳೆ; ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ

2.) ಮಟನ್ ಊಟವೆಂದು, ಗೋ ಮಾಂಸದ ಊಟ ನೀಡುತ್ತಿದ್ದ ಪ್ರತಿಷ್ಠಿತ ಹೋಟೆಲ್ ಗಳ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಹೋಟೆಲ್ ಮಾಲೀಕರನ್ನು ಬಂಧಿಸಿರುವ ಘಟನೆ ನಡೆದಿದೆ. ಯಾವ ಹೋಟೆಲ್?  ಎಲ್ಲಿದ್ದು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮಟನ್ ಪ್ರಿಯರೇ ಹುಷಾರ್..! ದೊಡ್ಡ ದಂಧೆ ಬಯಲು; ಈ ಹೋಟೆಲ್ ಗಳಲ್ಲಿ ಮಟನ್ ಎಂದು ಗೋಮಾಂಸ ಕೊಡ್ತಾರೆ

3.) ಜಮೀನು ಹದ್ದು ಬಸ್ತಿಗೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಯಾರು ಈ ಲಂಚಪ್ಪ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಣಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲಂಚಪ್ಪ

4.) ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ(shimogga) ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?

5.) ಶಾಲೆಯಲ್ಲಿ ಹಣದುರುಪಯೋಗ ಬಗ್ಗೆ ಎಸ್.ಡಿ.ಎಂ.ಸಿ. ಅಧ್ಯಕ್ಷರು ನೀಡಿದ್ದ ದೂರಿನ ಮೇಲೆ ತನಿಖೆ ಕೈಗೊಳ್ಳಲು ಬಂದಿದ್ದ ಬಿ.ಇ.ಓ. ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ಎದುರು ಮುಖ್ಯ ಶಿಕ್ಷಕಿ, ಮೈಮೇಲೆ ಗ್ರಾಮದ ದೇವತೆ ಬಂದಿರುವಂತೆ ಹೈಡ್ರಾಮ. ಯಾಕೆ ಈ ಹೈಡ್ರಾಮ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮೈಮೇಲೆ ದೇವರು ಬಂದಿದ್ದಾರೆಂದು ಹೈಡ್ರಾಮ ಸೃಷ್ಟಿಸಿದ ಮುಖ್ಯಶಿಕ್ಷಕಿ

6.) ಪ್ರಸ್ತುತ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಗಗನಕ್ಕೇರುತ್ತ ಸಾಗಿದೆ. ಕೇಂದ್ರ ಸರ್ಕಾರ ಮನೆಯ ಸಿಲಿಂಡರ್ ಗೆ ಸಬ್ಸಿಡಿ ಘೋಷಿಸಿದೆ. ಎಷ್ಟು ಎಲ್‌ಪಿಜಿ ಸಿಲಿಂಡರ್ ಗಳಿಗೆ ಸಬ್ಸಿಡಿ?ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ

7.) ಗೋಧಿ ಹಿಟ್ಟಿನ ಹಲ್ವಾ ಪ್ರಸಿದ್ಧ ರಾಜಸ್ಥಾನಿ ಪಾಕಪದ್ಧತಿವಾಗಿದ್ದು, ಇದನ್ನು ಸಕ್ಕರೆ ಮತ್ತು ತುಪ್ಪದಿಂದ ತಯಾರಿಸಲಾಗುತ್ತದೆ, ಈ ಹಲ್ವಾ ವಿಶೇಷ ಸಂದರ್ಭಗಳಲ್ಲಿ ಮತ್ತು ಹಬ್ಬಗಳಲ್ಲಿ ಬಡಿಸಲಾಗುತ್ತದೆ. ಮಾಡುವ ವಿದಾನ ಹೇಗೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ

8.) ಸಾಮಾನ್ಯವಾಗಿ ಯಾವುದೇ ಪ್ರದೇಶದಲ್ಲಿ ಬೆಳೆಸಬಹುದಾದ ಬೆಳೆಗಳಲ್ಲಿ ಪೇರಳೆಯೂ (ಸೀಬೆ) (guava) ಒಂದು. ಇದು ಮೂಲತಃ ಅಮೇರಿಕಾದ ಉಷ್ಣವಲಯದ ಬೆಳೆ. ಲಾಭದಾಯಕ ತೋಟಗಾರಿಕಾ ಹಣ್ಣಿನ ಬೆಳೆಗಳಲ್ಲಿ ಇದು ಕೂಡ ಒಂದಾಗಿದೆ. ಎಷ್ಟು ಲಾಭ ಮಾಡಬಹುದು ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ

9.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಯಾವ ಮಾರುಕಟ್ಟೆಯಲ್ಲಿ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-31.08.2023

 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.