ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮನೆಯ ಹಿತ್ತಲಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ನಡೆದಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ

ಟಿಪ್ಪು ನಗರದ ಬಾಡಿಗೆ ಮನೆ ಪಡೆದುಕೊಂಡು ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ 3.95 ಕೆಜಿ ಹಸಿ ಗಾಂಜಾವನ್ನು DySP, ಸಿಇಎನ್ ಪೊಲೀಸ್ ಠಾಣೆ ನೇತೃತ್ವದ ಪೊಲೀಸ್ ತಂಡ ವಶಪಡಿಸಿಕೊಂಡಿದ್ದಾರೆ. ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ












