ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬುಕ್ಕಸಾಗರ ಬಳಿ ಇಂದು ನಡೆದಿದೆ.ಅನಿಸ್ (21) ಮೃತ ಬೈಕ್ ಸವಾರ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಮೂಲತಃ ಕೇರಳದ ಕಣ್ಣೂರು ಮೂಲದ ಅನಿಸ್ ಕಡೂರು ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಮ್ಯಾನೇಜರ್ ಆಗಿದ್ದ. ದತ್ತಪೀಠದಿಂದ ವಾಪಸ್ಸಾಗುತ್ತಿದ್ದಾಗ ಅಪಘಾತವಾಗಿ ಮೃತಪಟ್ಟಿದ್ದಾರೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












