ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬೈಕ್ʼಗೆ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರಿನ ಸಂಪ್ಲಿ ಬಳಿ ನಡೆದಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ

ಶಿವಮೊಗ್ಗದಿಂದ ಹೊರನಾಡಿಗೆ ತೆರಳುತ್ತಿದ್ದ ಕಾರು ಕೆಳಗೂರಿನ ಸಂಪ್ಲಿ ಬಳಿ ನಿಯಂತ್ರಣ ತಪ್ಪಿ ಬೈಕ್ʼ ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಬಾಳೂರು ಮೂಲದ ಕೃಷ್ಣ ಎಂಬುವವರು ರಸ್ತೆಗೆ ಬಿದ್ದು ಒಂದೇ ಕಾಲಿಗೆ ಎರಡು ಕಡೆ ಮೂಳೆ ಮುರಿತವಾಗಿದೆ. ಸದ್ಯ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಬಾಳೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಒಂದೇ ಚಾರ್ಜ್ನಲ್ಲಿ 320 ಕಿ.ಮೀ. ಪ್ರಯಾಣ; ಮತ್ತೊಂದು ಹೊಸ ಸ್ಕೂಟರ್ ಅನಾವರಣ












