ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ದಟ್ಟ ಮಂಜು ತುಂತುರು ಮಳೆಯ ಏಫೆಕ್ಟ್ ನಿಂದಾಗಿ 60 ಅಡಿಗಳ ಪ್ರಪಾತಕ್ಕೆ ಕಾರೊಂದು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮಲೆ ಮಾರುತ ಸಮೀಪ ನಡೆದಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್ ಅಪ್ಡೇಟ್

ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದರೂ ಅದೃಷ್ಟವಶಾತ್ ಒಳಗಿದ್ದ ಒಂದು ವರ್ಷದ ಮಗು ಸೇರಿದಂತೆ ದಂಪತಿಗಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಗಾಯಗೊಂಡ ದಂಪತಿಗಳು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಬಿಜೆಪಿಯಿಂದ 6 ವರ್ಷ ಕಾಲ ಬಸನಗೌಡ ಪಾಟೀಲ್ ಉಚ್ಚಾಟನೆ!
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ವಿತರಣೆ!; ಸರ್ಕಾರದಿಂದ ಮಹತ್ವದ ನಿರ್ಧಾರ












