ಕೊಪ್ಪ ಪಟ್ಟಣ ಪಂಚಾಯಿತಿ ವಿರುದ್ಧ ಸಾರ್ವಜನಿಕರ ಪರವಾಗಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?

ಚಿಕ್ಕಮಗಳೂರಿನಲ್ಲಿ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಕೊಪ್ಪ ಪಟ್ಟಣ ಪಂಚಾಯಿತಿ ಕಾರ್ಯ ವೈಖರಿಯಿಂದ ಬೇಸತ್ತ ಜನರು ಲೋಕಾಯುಕ್ತ ಮೊರೆ ಹೋಗಿ ದೂರು ನೀಡಿದ್ದು, ದಾಖಲೆಯನ್ನ ಗಮನಿಸಿ ನೆಗ್ಲಿಜನ್ಸಿ ಆಫ್ ಡ್ಯೂಟಿ ಆಧಾರದಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ಸಾರ್ವಜನಿಕರಿಗೆ ನ್ಯಾಯ ಒದಗಿಸಲು ನ್ಯಾಯಮೂರ್ತಿಗಳ ಭರವಸೆಯನ್ನು ನೀಡಿದ್ದು, ಕೇಸ್ ಅನ್ನು ಬಲಪಡಿಸಲು ಇನ್ನಷ್ಟು ದಾಖಲೆ ಸಂಗ್ರಹಿಸಲು ದೂರುದಾರರು ಮುಂದಾಗಿದ್ದಾರೆ.
ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್ನಲ್ಲಿ ಜಾಬ್












