ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಜಾಗರ ಹೋಬಳಿಯ ತೊಗರಿಹಂಕಲ್ ಗ್ರಾಮ ಪಂಚಾಯಿತಿಯಲ್ಲಿ ಅವಿಶ್ವಾಸ ಮಂಡನೆ ಸಭೆ ನಡೆಸಿ ಜಿ.ಪಿ ಮೇಘನ ಅವರ ಅಧ್ಯಕ್ಷತೆ ಸ್ಥಾನವನ್ನು ವಜಾಗೊಳಿಸಿ ಉಪವಿಭಾಗಧಿಕಾರಿ ಹಾಗೂ ಕಂದಾಯ ವಿಭಾಗ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ತೊಗರಿಹಂಕಲ್ ಗ್ರಾಮ ಪಂಚಾಯಿತಿಯ ಯಾವುದೇ ಕಾಮಗಾರಿ ಬಗ್ಗೆ ಹಾಗೂ ಸಾರ್ವಜನಿಕರೊಂದಿಗೆ ಸರಿಯಾಗಿ ಸ್ಪಂದಿಸದೆ ಜೊತೆಗೆ ಪಂಚಾಯಿತಿ ವ್ಯಾಪ್ತಿಯ ಯಾವುದೇ ಗ್ರಾಮದಲ್ಲಿ ಕಾರ್ಯ ನಿರ್ವಹಣೆ ಮಾಡದ ಕಾರಣ ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ಒಮ್ಮತದಿಂದ ಅವಿಶ್ವಾಸ ಮಂಡನೆ ಮಾಡಿ ಜಿ.ಪಿ ಮೇಘನ ಅವರ ಅಧ್ಯಕ್ಷತೆ ಸ್ಥಾನವನ್ನು ವಜಾಗೊಳಿಸಿ ಉಪವಿಭಾಗಧಿಕಾರಿ ಹಾಗೂ ಕಂದಾಯ ವಿಭಾಗ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಬಿಗ್ ಶಾಕ್; ಜಾರಿಗೆ ಬರಲಿವೆ ಈ ಹೊಸ ನಿಯಮಗಳು!
ಈ ಸಂದರ್ಭದಲ್ಲಿ ಸದಸ್ಯರು ಹಾಗೂ ಸ್ಥಳೀಯ ಮುಖಂಡರುಗಳು ಇದ್ದರು.
ಇದನ್ನೂ ಓದಿ; ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಕೇಂದ್ರದಿಂದ ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್












