ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಪರ್ ಸ್ಕ್ರಾಪ್ ಕಳವು ಮಾಡಿದ್ದ ಮೂರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ

ನಗರ ರಾಂಪುರದಲ್ಲಿರುವ ಕಾಪರ್ ಸಲ್ಫೇಟ್ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂರು ಜನ ಆರೋಪಿಗಳು ಸುಮಾರು 16,320 ಕೆ.ಜಿ. ಕಾಪರ್ ಸ್ಕ್ರಾಪ್ ಕಳ್ಳತನ ಮಾಡಿದ್ದರು. ನಗರ ಪೊಲೀಸರು ಮೂರು ಜನ ಆರೋಪಿಗಳನ್ನು ಬಂಧಿಸಿ 88.21 ಲಕ್ಷ ಮೌಲ್ಯದ 12,425 ಕೆ.ಜಿ. ಕಾಪರ್ ಸ್ಕ್ರಾಪ್ ಮತ್ತು 2 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
ಈ ಕಾರ್ಯಚಾರಣೆಯಲ್ಲಿ ಪಿ.ಎಸ್.ಐ. ರವಿ ಜಿ ಎ, ಶಂಭುಲಿಂಗನಗೌಡ ಮತ್ತು ಸತೀಶ್ ಕೆ ಎಸ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ನಂಜಪ್ಪ, ದಿನೇಶ್, ಪ್ರದೀಪ ಹೆಚ್ ಜಿ, ನವೀನ ಎ ಎಸ್, ಮಹಮ್ಮದ್ ರಫೀಕ್ ಮತ್ತು ರವೀಂದ್ರ ಇದ್ದರು.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ












