ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆ ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಮೃತಪಟ್ಟಿದೆ.
ಇದನ್ನೂ ಓದಿ: ಅನಧಿಕೃತ ಕಟ್ಟಡ ಕಟ್ಟಿದ್ದವರಿಗೆ ಬಿಗ್ ಶಾಕ್; ಯಾಕೆ ಗೊತ್ತಾ? ಇಲ್ಲಿದೆ ನೋಡಿ

ಮೂಗ್ತಿಹಳ್ಳಿ ಬಳಿ ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ ತಂತಿ ಬೇಲಿ ದಾಟುವ ಪ್ರಯತ್ನದಲ್ಲಿ ಗಾಯಗೊಂಡಿತ್ತು. ಸ್ಥಳೀಯರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ಹಿಡಿದು ರಕ್ಷಣೆ ಮಾಡಲು ಪ್ರಯತ್ನಿಸಿದರು.
ಇದನ್ನೂ ಓದಿ: ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಅವಕಾಶ
ಸ್ಥಳಕ್ಕೆ ಬಂದ ಅಧಿಕಾರಿಗಳು ಜಿಂಕೆಯನ್ನು ಪಶು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದದು ಬದುಕಿಸಲು ನಡೆಸಿದ ಪ್ರಯತ್ನ ವಿಫಲವಾಯಿತು.
ಇದನ್ನೂ ಓದಿ: ಚಾಕೋಲೆಟ್ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಚಾಕೋಲೆಟ್ ನಲ್ಲಿ ಆಲ್ಕೋಹಾಲ್ ಅಂಶ ಪತ್ತೆ












