ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಂಕೆಯನ್ನು ಶಿಕಾರಿ ಮಾಡಿ ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ಪರಿಹಾರದ ಹಣ ಜಮಾ!; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ

ಚಿಕ್ಕಮಗಳೂರು ತಾಲೂಕಿನ ಕೋಡಿ ಗ್ರಾಮದ ಹೆಬ್ಬೆ ಅರಣ್ಯ ವಲಯದ ವಿಭಾಗದಲ್ಲಿ ಚುಕ್ಕಿ ಜಿಂಕೆಯನ್ನ ಬೇಟೆಯಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಭದ್ರಾ ವನ್ಯಜೀವಿ ವಿಭಾಗದ ಅಧಿಕಾರಿಗಳು ಮಾಂಸ, ಬಂದೂಕು ಸೇರಿದಂತೆ ಕಾರನ್ನು ವಶಪಡಿಸಿಕೊಂಡು ಐವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್; ಇಂತಹವರ ರೇಷನ್ ಕಾರ್ಡ್ ರದ್ದು, ದಂಡದ ಜೊತೆ ಕ್ರಿಮಿನಲ್ ಕೇಸ್ ದಾಖಲು












