ಕಳಸ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಗ್ಗನಾಳ ಬಳಿ ನಡೆದಿದೆ.
ಇದನ್ನೂ ಓದಿ; BPL ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ; ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ

ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿದ್ದ ಲಾರಿ ನಡುವೆ ಕಗ್ಗನಾಳದ ಕಿರುಸೇತುವೆ ಬಳಿ ಅಪಘಾತ ನಡೆದಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಇದನ್ನೂ ಓದಿ; KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಕೇಂದ್ರದಿಂದ ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್












