ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಮಳೆ ಹಾಗೂ ಗಾಳಿಯ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ-ಮಳೆಗೆ ಮನೆಯೊಂದರ ಗೋಡೆ ಕುಸಿದು ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರದಲ್ಲಿ ನಡೆದಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ

ನಾಗೇಶ್ ಶೆಟ್ಟಿ ಎಂಬವರಿಗೆ ಸೇರಿದ ಮನೆಯಾಗಿದ್ದು, ಗೋಡೆ ಕುಸಿದು ಮನೆಯ ಹೊರಭಾಗಕ್ಕೆ ಬಿದ್ದಿರುವುದರಿಂದ ಮನೆಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಸ್ಥಳಕ್ಕೆ ಪಂಚಾಯತ್ ಅಧಿಕಾರಿಗಳು ಹಾಗೂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ












