ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ವಿರೋಧಿಸಿ ಕನ್ನಡ ಸೇನೆ ಕಾರ್ಯಕರ್ತರ ಪ್ರತಿಭಟನೆ

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ವಿರೋಧಿಸಿ ಕನ್ನಡ ಸೇನೆ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಕಸ್ತೂರಿ ರಂಗನ್‌ ವರದಿ ತಿರಸ್ಕಾರ;  ಸಚಿವ ಸಂಪುಟ ಸಭೆ ನಿರ್ಧಾರ


ಪುಟ್ಟ ಮಕ್ಕಳಲ್ಲಿ ಕನ್ನಡದ ಅಭಿಮಾನವನ್ನು ಬೆಳೆಸಬೇಕು ಅದನ್ನು ಬಿಟ್ಟು ಮುಖ್ಯಮಂತ್ರಿಗಳು ರಾಜ್ಯವನ್ನು ಎತ್ತಕೊಂಡು ಹೋಗುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಕ್ಷಣ ಆದೇಶವನ್ನು ಹಿಂಪಡೆದು ಕನ್ನಡಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ಕನ್ನಡ ಸೇನೆ ಮಹಿಳಾ ಘಟಕದ ಮುಖಂಡೆ ಚೈತ್ರ ಗೌಡ ಆಗ್ರಹಿಸಿದರು.


ಇದನ್ನೂ ಓದಿ; ಅಕ್ಟೋಬರ್ 7 ರಿಂದ ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ; ತಪ್ಪಿದರೆ ಕಾನೂನು ಕ್ರಮ, ಇದರ ಉದ್ದೇಶವೇನು?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.