ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ವಿಧಾನಸಭೆ ಕ್ಷೇತ್ರದ ಕೊಪ್ಪ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನಟರಾಜ್ ಬಾಳೆಮನೆ ಅವರನ್ನ ನೇಮಿಸಲಾಗಿದೆ.
ಇದನ್ನೂ ಓದಿ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಶೃಂಗೇರಿ ವಿಧಾನಸಭೆ ಕ್ಷೇತ್ರದ ಕೊಪ್ಪ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನಟರಾಜ್ ಬಾಳೆಮನೆ ಅವರನ್ನು ನೇಮಿಸಿ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಇದನ್ನೂ ಓದಿ; ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಇದನ್ನೂ ಓದಿ; ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
ಇನ್ನು ಕಳೆದ ಎರಡು ವರ್ಷದಲ್ಲಿ ಆನೆ ದಾಳಿಗೆ ಐದಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಿಲ್ಲೆಯ ವಿವಿಧೆಡೆ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕೆ.ಆರ್.ಪೇಟೆ, ಕೆಂಚೇನಹಳ್ಳಿ ಸುತ್ತಮುತ್ತ ಓಡಾಡುತ್ತಿದೆ ಎನ್ನಲಾಗಿದೆ.












