ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಆಕ್ಸಲ್ ಕಟ್ ಆಗಿರುವ ಘಟನೆ ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ನಡೆದಿದೆ.
ಇದನ್ನೂ ಓದಿ: ವಿಂಡೋಸ್ 10 ಬಗ್ಗೆ ಡೊಡ್ಡ ಘೋಷಣೆ; ಏನದು..?

ವೇಗವಾಗಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಆಕ್ಸಲ್ ಕಟ್ ಆಗಿ ಬಸ್ ನಾಲ್ಕು ಅಡಿ ಮೇಲಕ್ಕೆ ಹಾರಿದ ಬಸ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತಿರುಗಿ ನಿಂತಿದೆ.
ಇದನ್ನೂ ಓದಿ: ಉಚಿತ ಎಲ್ಪಿಜಿ ಸಂಪರ್ಕ | ಅರ್ಜಿ ಸಲ್ಲಿಕೆ ಹೇಗೆ?
ಅದೃಷ್ಟವಶಾತ್, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್ ನಿಯಂತ್ರಣಕ್ಕೆ ಬಂದಿದ್ದು, ಭಾರಿ ಅನಾಹುತ ತಪ್ಪಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಯುಪಿಐನಲ್ಲಿ ಬರಲಿದೆ ಹೊಸ ಫೀಚರ್; ಯಾವುದು ಈ ಫೀಚರ್, ಇಲ್ಲಿದೆ ನೋಡಿ












